LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪಾಕಿಸ್ತಾನ ಟಿ20 ತಂಡದಲ್ಲಿ ನಿಷೇಧಿತ ಆಟಗಾರನಿಗೂ ಸ್ಥಾನ!

ಇಸ್ಲಾಮಾಬಾದ್: ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟ್ವೆಂಟಿ-20 ಸರಣಿಗೆ ಪಾಕಿಸ್ತಾನ ತಂಡದಲ್ಲಿ ಅನ್‍ಕ್ಯಾಪ್ಡ್ ಉಸ್ಮಾನ್ ಖಾನ್ ಅವರನ್ನು ಆಯ್ಕೆ ಮಾಡಿದೆ. ವಿಪರ್ಯಾಸ ಎಂದರೆ ಈ ಆಟಗಾರನಿಗೆ ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಐದು ವರ್ಷಗಳ ಕಾಲ ನಿಷೇಧಿಸಿತ್ತು.

ಆದರೆ ಆತ ದೇಶಕ್ಕಾಗಿ ಆಡಲು ಆಸಕ್ತಿ ತೋರಿದ ಕಾರಣಕ್ಕೆ ತಂಡದಲ್ಲಿ ಅವಕಾಶ ನೀಡಲಾಗಿದೆ.28 ವರ್ಷದ ಖಾನ್ ಅವರು ತಮ್ಮ ಹುಟ್ಟಿದ ದೇಶಕ್ಕಾಗಿ ಆಡಲು ಆಸಕ್ತಿ ತೋರಿಸಿದ ನಂತರ ಮತ್ತು ಕಾಕುಲ್?ನ ಸೇನಾ ತರಬೇತಿ ಅಕಾಡೆಮಿಯಲ್ಲಿ ಪಾಕಿಸ್ತಾನ ಕ್ರಿಕೆಟಿಗರ ಶಿಬಿರದಲ್ಲಿ ಭಾಗವಹಿಸಿದ್ದರು. ಆದರೆ ಅದಕ್ಕಿಂತ ಒಂದು ವಾರ ಮೊದಲು ಈ ಆಟಗಾರನನ್ನು ಇಸಿಬಿ ನಿಷೇಧ ಮಾಡಿದೆ.

ಖಾನ್ ಅವರು “ಇಸಿಬಿ ಒದಗಿಸಿದ ಅವಕಾಶಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಅವರು ಇನ್ನು ಮುಂದೆ ಇಸಿಬಿಗಾಗಿ ಆಡಲು ಬಯಸುವುದಿಲ್ಲ. ಅರ್ಹತೆಯ ಮಾನದಂಡಗಳನ್ನು ಪೂರ್ಣಗೊಳಿಸಲು ಬಯಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಎಮಿರೇಟ್ಸ್? ? ಕ್ರಿಕೆಟ್?? ಮಂಡಳಿ ಹೇಳಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು