LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪುಡಿರೌಡಿಗಳ ಅಟ್ಟಹಾಸ ೨೦ಕ್ಕೂ ಹೆಚ್ಚು ಕಾರುಗಳ ಗಾಜು ಪುಡಿಪುಡಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಡಿರೌಡಿಗಳ ಗ್ಯಾಂಗ್‌ವೊAದು ಅಟ್ಟಹಾಸ ಮೆರೆದಿದೆ. ಒಂದೇ ದಿನದಲ್ಲಿ ಹೆಸರು ಮಾಡಬೇಕು ಅಂತಾ ಲಾಂಗ್ ಹಿಡಿದು
ರಸ್ತೆಬದಿ ಪಾರ್ಕ್ ಮಾಡಿದ್ದ ವಾಹನಗಳ ಮೇಲೆ ಬೀಸಿ ಪುಂಡಾಟ ಮೆರೆದಿದೆ. ಇದು ಸ್ಥಳೀಯರಲ್ಲೂ ಆತಂಕ ಮೂಡುವಂತೆ ಮಾಡಿದೆ.

ಬ್ಯಾಡರಹಳ್ಳಿಯ ವಾಲ್ಮೀಕಿನಗರ ಮತ್ತುಎಪಿನಗರದ ಮುದ್ದಯ್ಯನಪಾಳ್ಯದಲ್ಲಿ ಕಾರ್ ಗ್ಲಾಸ್ ಒಡೆದಿದ್ದ ಈ ಗ್ಯಾಂಗ್ ಬಳಿಕ ಮಾದನಾಯಕನಹಳ್ಳಿಯ ಮಾಗಡಿ
ರೋಡ್ ಲಿಮಿಟ್ಸ್ನಲ್ಲಿ ಚಾಲಕನ ಮೇಲೆ ಲಾಂಗ್ ಬೀಸಿದೆ. ಮೊದಲಿಗೆ ಲಾರಿ ಗ್ಲಾಸ್ ಹೊಡೆದಿರುವ ಈ ಗ್ಯಾಂಗ್, ಚಾಲಕ ಮಲಗಿರೋದನ್ನ ಗಮನಿಸಿ ಹಣಕ್ಕಾಗಿ
ಬೆದರಿಕೆ ಹಾಕಿದೆ. ಹಣ ತೆಗೆದುಕೊಡುವಷ್ಟರಲ್ಲಿ ಲಾಂಗ್ ಬೀಸಿ ಕೈ ಕೂಡ ಕಟ್ ಮಾಡಿದೆ.

ಬಳಿಕ ಮೊಬೈಲ್ ಹಾಗೂ ೫ ಸಾವಿರ ರೂ. ಹಣ ದೋಚಿ ಪರಿಯಾಗಿದೆ ಪುಂಡರ ಗ್ಯಾAಗ್. ಇಷ್ಟಕ್ಕೇ ಸುಮ್ಮನಾಗದ ಈ ಗ್ಯಾಂಗ್ ದೊಡ್ಡಬಳ್ಳಾಪುರದ ಬಳಿ ಕೂಡ ಲಾಂಗ್ ಬೀಸಿ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಬೆದರಿಕೆಹಾಕಿದೆ. ಸಿಕ್ಕ ಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್ ತೋರಿಸಿ, ಬೆದರಿಸಿ ಹಣ ವಸೂಲಿ ಮಾಡಿದೆ. ಆಟೋದಲ್ಲಿ ಬಂದವರಿAದಲೇ ಈಕೃತ್ಯ ನಡೆದಿದೆ ಎನ್ನಲಾಗಿದೆ.

ಕುಡಿದ ಮತ್ತಿನಲ್ಲಿ ಸುಮಾರು ೨೦ವಾಹನಗಳ ಗ್ಲಾಸ್‌ಗಳನ್ನ ಪುಡಿ ಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅನ್ನಪೂರ್ಣೇಶ್ವರಿ ನಗರದ ಮುದ್ದಿನಪಾಳ್ಯದ ಬಳಿ ಐದಾರು
ವಾಹನಗಳ ಗ್ಲಾಸ್ ಗಳನ್ನ ಪುಂಡರು ಹೊಡೆದು ಹಾಕಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಎ.ಪಿ ನಗರ, ಬ್ಯಾಡರಹಳ್ಳಿ, ಮಾದನಾಯಕನಹಳ್ಳಿ ಮತ್ತು ದೊಡ್ಡಬಳ್ಳಾಪುರ ಪೊಲೀಸರುಕಾರ್ಯಾಚರಣೆಗೆ ಇಳಿದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು