LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನಾಲ್ವರ ಭೀಕರ ಕೊಲೆ

ಗದಗ: ಮಲಗಿದ್ದಲ್ಲೇ ಬೆಟಗೇರಿ ನಗರ ಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ.

ನಗರಸಭೆ ಉಪಾಧ್ಯಕ್ಷೆ ಸುನಂದ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ(27), ಪರುಷರಾಮ(55) ಪತ್ನಿ ಲಕ್ಷ್ಮಿ(45) ಪುತ್ರಿ ಆಕಾಂಕ್ಷ(16) ಎಂಬುವರೇ ಕೊಲೆಯಾದವರು. ಕೊಲೆಗಾರರು ಕೊಲೆ ಮಾಡಿದ ನಂತರ ಪರಾರಿಯಾಗಿದ್ದು, ಮೃತ ನಾಲ್ವರ ಪೈಕಿ ಮೂವರು ದಾಸರಓಣಿಯ ತಮ್ಮ ಮನೆಯ ಮಹಡಿ ಮೇಲೆ ಮಲಗಿದ್ದರು ಎನ್ನಲಾಗಿದ್ದು, ಈ ಮೂವರು ಮೂಲತಃ ಕೊಪ್ಪಳಜಿಲ್ಲೆಯವರು.

ಏಪ್ರಿಲ್17ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‍ನ ಮದುವೆಯಾಗಿತ್ತು. ವಿವಾಹ ಕಾರ್ಯಕ್ರಮಕ್ಕೆ ಸಂಬಂಧಿಕರು ಆಗಮಿಸಿದ್ದರು ಎಂದು ತಿಳಿದುಬಂದಿದೆ. ಕೊಲೆ ಮಾಡಿದ ದುಷ್ಕರ್ಮಿಗಳು ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದುಹೋಗಿರುವುದು ಪೊಲೀಸರ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು