LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಶ್ರೀರಾಮ ದೇವಸ್ಥಾನದಲ್ಲಿ ಬೃಹತ್ ಅನ್ನದಾಸೋಹಕ್ಕೆ ಚಾಲನೆ

ಚಂದಾಪುರ: ದಾನಗಳಲ್ಲಿ ಶ್ರೇಷ್ಠದಾನ ಅನ್ನದಾನ ಹಸಿದವರಿಗೆ ಹೊಟ್ಟೆ ತುಂಬಿಸಿದಾಗ ಭಗವಂತನು ತೃಪ್ತನಾಗುತ್ತಾನೆ ಎಂಬುದಾಗಿ ಶಾಂತಿಪುರ ಪಂ,ಅಧ್ಯಕ್ಷ ಹಾಗೂ ಎಸ್.ವೈ.ಆರ್.ಸಾಯಿ ಡೇವಲಪರ್ಸ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಸ್.ವೈ.ರಮೇಶ್ ಅವರು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಶಾಂತಿಪುರದಲ್ಲಿನ ಶ್ರೀ ರಾಮ ದೇವಾಲಯದಲ್ಲಿ ಶ್ರೀರಾಮ ಸೇವಾ ಸಮಿತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತವಾಗಿ ಹಮ್ಮಿಕೊಂಡಿದ್ದ ಅನ್ನದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾವು ಮನುಷ್ಯರು ಹುಟ್ಟಿದ ಮೇಲೆ ಆನೇಕ ರೀತಿಯ ತಪ್ಪುಗಳು ಹಾಗೂಪಾಪ ಪುಣ್ಯಗಳನ್ನು ಮಾಡುತ್ತಿವಿ ಆದರೆ ನಮಗೆ ಅರಿವು ಬಂದಾಗ ಅವುಗಳನ್ನುಪರಿಹರಿಸಲು ನಾವು ಆ ಭಗವಂತನಲ್ಲಿ ನಿರ್ಮಲವಾದ ಭಕ್ತಿಯಿಂದ ಬೇಡಿಕೊಂಡಾಗ ನಮ್ಮ ಎಷ್ಟೋ ಕಷ್ಟಗಳು ಪಾಪಗಳಿಗೆ ಮುಕ್ತಿ ಸಿಗುತ್ತದೆ ಆದುದ್ದರಿಂದ ಇಂತಹ ಧಾರ್ಮಿಕ ಕಾರ್ಯಕ್ರಮದಲ್ಲಿ ನಾವು ಭಾಗವಹಿಸುವಿಕೆ ಬಹಳ ಮುಖ್ಯ ಹಾಗೂ ಮಾನಸಿಕವಾಗಿ ನೆಮ್ಮದಿ ಮತ್ತು ಶಾಂತಿ ನೀಡುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಅಗ್ನಿ ಕುಂಡ ವಿವಿಧ ಪೂಜೆ ಭಜನೆ ಪಲ್ಲಕ್ಕಿ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.ಶಾಂತಿಪುರ, ಹುಸ್ಕೂರು, ಚಿಕ್ಕನಾಗಮಂಗಲ, ಎಲೆಕ್ಟ್ರಾನಿಕ್ ಸಿಟಿ ಸುತ್ತ ಮುತ್ತಲಿನ ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು