LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಾಲ ಬಾಧೆ ತಾಳದೆ ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ: ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ.ಮೃತಪಟ್ಟವರನ್ನು ರಘುನಾಥಪುರ ನಿವಾಸಿ ಗಂಗರಾಜು (40) ಎಂದು ಗುರುತಿಸಲಾಗಿದೆ.

ಗಂಗರಾಜು ರಘುನಾಥಪುರ ಬಳಿಯ ಇಂಡೇನಾ ಇಂಡಿಯಾ ಪ್ರ್ಯವೇಟ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸುಮಾರು 10 ವರ್ಷಗಳಿಂದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.ಕೌಟುಂಬಕ ಸಮಸ್ಯೆಗಳಿಂದಾಗಿ ಕಾರ್ಖಾನೆಯಲ್ಲಿ ಒಪ್ಪಿಗೆ ಪಡೆಯದೆ ಒಂದು ವಾರ ರಜೆ ಹಾಕಿದ್ದ ಕಾರಣಕ್ಕೆ ಕಂಪನಿಯ ಹೆಚ್.ಆರ್ (ಮಾನವ ಸಂಪನ್ಮೂಲ ಅಧಿಕಾರಿ) ವಿಜಯ್ ಗೌಡ ಅವರು ಕಂಪನಿಯಿಂದ ಹೊರಗೆ ಹಾಕಿದ್ದರು, ನಂತರ 2022 ರಲ್ಲಿ ಆತನಿಂದ ಕೆಲಸಕ್ಕೆ ಬಲವಂತವಾಗಿ ರಾಜೀನಾಮೆ ಪಡೆದಿದ್ದರು ಎಂಬ ಆರೋಪಗಳು ಕೇಳಿ ಬಂದಿವೆ.

ಕೆಲಸ ಕಳೆದುಕೊಂಡ ಮೃತ ಗಂಗರಾಜ ಕೆಲಸ ಸಿಗದೆ ತನ್ನ ಸ್ವಂತ ಮನೆಯನ್ನು ಮಾರಿಕೊಂಡು, ಹೆಂಡತಿಯ ತವರು ಮನೆಯಾದ ನೆಲಮಂಗಲ ತಾಲ್ಲೂಕಿನ ತ್ಯಾಗದಹಳ್ಳಿಯಲ್ಲಿ ವಾಸ ಮಾಡುತ್ತಿದ್ದ, ಸಂಸಾರದ ನಿರ್ವಹಣೆಗಾಗಿ ಪರದಾಡುತ್ತಿದ್ದ ಅತಿಯಾದ ಸಾಲ ಮಾಡಿಕೊಂಡಿದ್ದು ಸಾಲ ಭಾದೆ ತಾಳಲಾರದೆ ಸೋಮವಾರ ಬೆಳಿನ ಜಾವ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೃತ ಗಂಗರಾಜು ಅವರು ಪತ್ನಿ ಮತ್ತು ಒಬ್ಬ ಮಗಳನ್ನು ಅಗಲಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು