LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿಶ್ವಕಪ್ ಟೂರ್ನಿಯಲ್ಲಿ ಪ್ರಸಿದ್ಧ ಕೃಷ್ಣಗೆ ಸ್ಥಾನ?

ಬೆಂಗಳೂರು: ಕ್ರಿಕೆಟ್ ಟೀಂ ಇಂಡಿಯಾ ಆಲ್‍ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಅವರು ಈ ಸಾರಿಯ ವಿಶ್ವಕಪ್‍ನಿಂದ ಹೊರಗುಳಿಯಲಿದ್ದಾರೆ.

ಅವರ ಸ್ಥಾನಕ್ಕೆ ಕನ್ನಡಿಗ ಪ್ರಸಿದ್ಧ ಕೃಷ್ಣ ಅವರು ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ.ಪುಣೆಯಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದಿದ್ದ ಟೀಂ ಇಂಡಿಯಾದ ನಾಲ್ಕನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಚೆಂಡು ಹಿಡಿಯುವ ಸಂದರ್ಭದಲ್ಲಿ ಎಡಗಾಲಿಗೆ ಗಾಯ ಮಾಡಿಕೊಂಡಿದ್ದರು. ಅಲ್ಲಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆ ನಂತರ ಅವರು ಎರಡು ಪಂದ್ಯದಿಂದ ದೂರ ಉಳಿಯುವುದಾಗಿ ಬಿಸಿಸಿಐ ತಿಳಿಸಿತ್ತು. ಆದರೆ, ಇದೀಗ ಟೀಂ ಇಂಡಿಯಾ ವೈದ್ಯರ ಸಲಹೆ ಮೇರೆಗೆ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಕುರಿತು ಐಸಿಸಿ ಕೂಡ ಟ್ವೀಟ್ ಮಾಡಿದೆ. ಟ್ವೀಟ್ ಮಾಡಿರುವ ಹಾರ್ದಿಕ್ ಪಾಂಡ್ಯ, ವಿಶ್ವಕಪ್‍ನ ಉಳಿದ ಭಾಗವನ್ನು ನಾನು ಕಳೆದುಕೊಳ್ಳುತ್ತೇನೆ ಎಂಬ ವಿಚಾರವನ್ನು ಅರಗಿಸಿಕೊಳ್ಳುವುದು ಕಷ್ಟ.

ಆದರೂ ನಾನು ನಮ್ಮ ತಂಡದೊಂದಿಗೆ ಇರುತ್ತೇನೆ, ಅವರನ್ನು ಹುರಿದುಂಬಿಸುತ್ತೇನೆ. ನನಗೆ ಬೆಂಬಲ ನೀಡಿದ್ದಕ್ಕೆ ನೀಡುತ್ತಿರುವುದಕ್ಕೆ ಧನ್ಯವಾದಗಳು. ನಾವು ವಿಶ್ವಕಪ್ ಎತ್ತಿ ಹಿಡಿಯುತ್ತೇವೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು