LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರೆಡ್ಡಿಯಿಂದ ಸದ್ದಿಲ್ಲದೆ ಆಪರೇಷನ್

ಬೆಂಗಳೂರು: ಗಾಲಿ ಜನಾರ್ದನ ರೆಡ್ಡಿ ಕಮಲ ಪಕ್ಷಕ್ಕೆ ಆಗಮಿಸುತ್ತಿದ್ದಂತೆ ಸದ್ದಿಲ್ಲದೆ ಆಪರೇಷನ್ ಶುರು ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ, ತಮ್ಮ ಕೆಆರ್‍ಪಿಪಿ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸಿ, ಸದ್ದಿಲ್ಲದೆ ಆಪರೇಷನ್ ಕಮಲಕ್ಕೆ ಮುನ್ನುಡಿ ಬರೆದಿದ್ದಾರೆ.

ಬಿಜೆಪಿಗೆ ಆಗಮಿಸುತ್ತಿದ್ದಂತೆ ಗಾಲಿ ಜನಾರ್ದನ ರೆಡ್ಡಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಸದ್ದಿಲ್ಲದೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಪರೇಷನ್ ಕಮಲ ಶುರು ಮಾಡಿದ ಗಾಲಿ ಜನಾರ್ದನ ರೆಡ್ಡಿ, ಕೊಪ್ಪಳದ ಮಾಜಿ ಸಂಸದ ಎಸ್.ಶಿವರಾಮೇಗೌಡರನ್ನು ಪಕ್ಷಕ್ಕೆ ಕರೆ ತಂದಿದ್ದಾರೆ. ಕಳೆದ ವಾರವಷ್ಟೇ ಅಧಿಕೃತವಾಗಿ ಪಕ್ಷ ಸೇರ್ಪಡೆಯಾದ ರೆಡ್ಡಿ, ಬಿಜೆಪಿಗೆ ಆಗಮಿಸುತ್ತಿದ್ದಂತೆ ಈ ಮೂಲಕ ಆಪರೇಷನ್ ಕಮಲ ಶುರು ಮಾಡಿದ್ದಾರೆ.

ಲೋಕಸಭಾ ಕ್ಷೇತ್ರದ ಚುನಾವಣೆಯ ಹೊಸ್ತಿಲಿನಲ್ಲಿ ವಿವಿಧ ಪಕ್ಷದ ನಾಯಕರಿಗೆ ಗಾಳ ಹಾಕುವ ಮೂಲಕ ಆಪರೇಷನ್ ಕಮಲ ಆರಂಭಿಸಿದ ರೆಡ್ಡಿ, ಮೊದಲು ಕೊಪ್ಪಳದ ಮಾಜಿ ಸಂಸದ, ಮುಂದೆ ನೋಡುತ್ತೀರಿ. ಯಾರೆಲ್ಲಾ ಪಕ್ಷಕ್ಕೆ ಬರುತ್ತಾರೆ? ಎಂದು ಆಪ್ತರ ಬಳಿ ಚರ್ಚೆ ಮಾಡಲಾರಂಭಿದ್ದಾರೆ.
ಇತ್ತ ಕಲ್ಯಾಣ ಕರ್ನಾಟಕ ಭಾಗದ 5 ಲೋಕಸಭಾ ಕ್ಷೇತ್ರಗಳ ಮೇಲೆ ಪ್ರಭಾವದೊಂದಿಗೆ ಹಿಡಿತ ಇಟ್ಟುಕೊಂಡಿರುವ ಅವರು, ಕಮಲ ಪಕ್ಷಕ್ಕೆ ಮರಳುತ್ತಿದ್ದಂತೆ ಸೈಲೆಂಟ್ ಆಪರೇಷನ್ ಶುರು ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು