LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ

ಬೆಳಗಾವಿ: ಜಿಲ್ಲೆಯ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ.
ತಡರಾತ್ರಿ ಕಂಪನಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಯಾದ್ಯಂತ ವ್ಯಾಪಿಸಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಮಯಪ್ರಜ್ಞೆಯಿಂದಾಗಿ ಬೆಂಕಿ ಪಕ್ಕದ ಕಾರ್ಖಾನೆಗಳಿಗೆ ಹರಡುವುದು ತಪ್ಪಿದ್ದು, ದೊಡ್ಡ ಮಟ್ಟದ ಅನಾಹುತವನ್ನು ತಡೆದಂತಾಗಿದೆ.
ಪ್ರಾಥಮಿಕ ವರದಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು