LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಒಗ್ಗಟ್ಟಿನ ಹೋರಾಟ

ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಜೆಡಿಎಸ್ ಪಾದಯಾತ್ರೆಗೆ ಬಿಜೆಪಿ ಬೆಂಬಲ



ಬೆಂಗಳೂರು: ಬಿಡದಿ ಟೌನ್‌ಶೀಪ್ ವಿರೋಧಿಸಿ ನಾಳೆಯಿಂದ ಜೆಡಿಎಸ್ ವತಿಯಿಂದ ನಡೆಯಲಿರುವ ಪಾದಯಾತ್ರೆಗೆ ಬೆಂಬಲಿಸಲು ಬಿಜೆಪಿ ನಿರ್ಧರಿಸಿದೆ
ಇಂದು ಬೆಳಿಗ್ಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಜಂಟಿ ಸಭೆ ನಡೆಸಿದ ಎರಡು ಪಕ್ಷದ ಮುಖಂಡರು ಈ ನಿರ್ಧಾರಕ್ಕೆ ಬಂದಿದ್ದಾರೆ. 
ಈ ಸಭೆಯಲ್ಲಿ ಕೇಂದ್ರ ಸಚಿವ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ, ಸಂಸದ ಮಲ್ಲೇಶ್‌ಬಾಬು, ವಿಧಾನಪರಿಷತ್ ಸದಸ್ಯ ಬೋಜೇಗೌಡ ವಿಧಾನಸಭೆ ಜೆಡಿಎಲ್‌ಪಿ ನಾಯಕ ಸುರೇಶ್‌ಬಾಬು ಬಿಜೆಪಿಯ ಎರಡು ಸದನಗಳ ವಿಪಕ್ಷ ನಾಯಕರಾದ ಆರ್. ಅಶೋಕ್ ಛಲವಾದಿ ನಾರಾಯಣಸ್ವಾಮಿ ಶಾಸಕ ಸಿ.ಸಿ. ಪಾಟೀಲ್ ಪಾಲ್ಗೊಂಡಿದ್ದರು. 
ಈ ಸಭೆಯಲ್ಲಿ ಎರಡು ಪಕ್ಷಗಳು ಮುಂದಿನ ದಿನಗಳಲ್ಲಿ ಒಟ್ಟಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST