LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಖರ್ಗೆ-ಪರಂ ಭೇಟಿ

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ಬೆಳಿಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ಡನೆಸಿದ್ದಾರೆ. ಸದಾಶಿವನಗರದ ಖರ್ಗೆ ನಿವಾಸಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಯವರು ಬಹಳ ಹೊತ್ತಿನಕಾಲ ಪರಸ್ಪರ ಸಮಾಲೋಚನೆ ನಡೆಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದುವರೆಗೂ ಖರ್ಗೆಯವನ್ನು ಭೇಟಿ ಮಾಡದೆ ಇದ್ದ ಪರಮೇಶ್ವರ್ ಅವರು ಇಂದು ಭೇಟಿ ಸಂದರ್ಭದಲ್ಲಿ ಖರ್ಗೆಯವರಿಗೆ ಧನ್ಯವಾದ ತಿಳಿಸಿದ್ದಾರೆ. ತದನಂತರ ಸುದ್ದಿಗಾರರೊಂದಿಗೆ ಮಾತನಾಡಿ ಇದುವರೆಗೂ ಖರ್ಗೆ ಅವರನ್ನು ಭೇಟಿಯಾಗದೆಯಿದ್ದು, ಇದೀಗ ಭೇಟಿಯಾಗಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದೇನೆ ಎಂದಿದ್ದಾರೆ. ರಾಮಲಿಂಗಾರೆಡ್ಡಿ ರಾಜೀನಾಮೆಗೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದೇನೂ ದೊಡ್ಡ ವಿಷಯವಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ರಾಮಲಿಂಗಾರೆಡ್ಡಿ ಅವರು ಮಾತುಕತೆ ನಡೆಸಿದ್ದಾರೆ. ಅದು ಬೇಗ ಬಗೆಹರಿಯುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಕೆ.ಎಚ್. ಮುನಿಯಪ್ಪ ಅವರು ಯಾವುದೇ ಅಸಮಾಧಾನ ಹೊಂದಿಲ್ಲ. ನಿನ್ನೆ ಮಧ್ಯಾಹ್ನ ರಾಹುಲ್ ಅವರೊಂದಿಗೆ ನಾವೇಲ್ಲಾ ಕೂತು ಮಾತುಕತೆ ನಡೆಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು