LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Hassan

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ 


ಹಾಸನ: ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ.ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ(19) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. 
ಈಕೆ ಮೊದಲ ವರ್ಷದ ಬಿಎ ಓದುತ್ತಿದ್ದಳು. ಆ.21 ರ ರಾತ್ರಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ AI  ಯುಗಕ್ಕೆ ಸಜ್ಜಾಗುತ್ತಿರುವ CA ವೃತ್ತಿ: ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರಿಂದ SAMVAADA 2026 ಉದ್ಘಾಟನೆಅತ್ಯುತ್ತಮ ತನಿಖಾ ಪತ್ರಕರ್ತ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಬಿನೀಶ್ ಥಾಮಸ್ ಆಯ್ಕೆಸಕ್ಕರೆ ಬೆಲೆ ಏರಿಕೆಗೂ ಎಥೆನಾಲ್ ಬಳಕೆಗೂ ಸಂಬಂಧವಿಲ್ಲ: ಕೇಂದ್ರ ಸ್ಪಷ್ಟನೆಕೋಲಾರದಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಚಾಲನೆವಿಶ್ವ ಬ್ಯಾಡ್ಮಿಂಟನ್‌ನಲ್ಲಿ ಸಿಂಧು, ಆಯುಷ್ ಸವಾಲು ಅಂತ್ಯಸೋತರೂ ಟೀಮ್ ಇಂಡಿಯಾದ ಸೆಮಿಫೈನಲ್ ಆಸೆ ಜೀವಂತ!`ಪ್ರೇಮದ ಊರಲಿ’ ಚಿತ್ರದ ಸುಂದರ ಗೀತೆ ರಿಲೀಸ್: ಕಣ್ಮನ ಸೆಳೆದ ತಪಸ್ವಿನಿ ಪೂಣಚ್ಚ-ಶ್ರೀರಾಮ್ ಜೋಡಿಮಹಿಪತಿದಾಸರು ಚಿತ್ರ ವೀಕ್ಷಿಸಿದ ಗಣ್ಯರು 20 ವರ್ಷಗಳ ನಂತರ ರಂಗಭೂಮಿ ಅಖಾಡಕ್ಕಿಳಿದ ರಾಜೇಶ್ ನಟರಂಗ!