LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಾನಸಿಕ, ದೈಹಿಕ ಉತ್ತಮ ಮತ್ತು ಶಿಕ್ಷಣ ಪ್ರಗತಿ ಸಾಧಿಸಲು ಅಬಾಕಸ್ ನೆರವು

ಬೆಂಗಳೂರು: ತಾವರೆಕೆರೆ ಎನ್.ಎಸ್.ಪ್ಯಾಲೇಸ್ ನಲ್ಲಿ ಸ್ಕೂಲ್ ಸ್ಟೀಕ್ ಅಬ್ಯಾಕಸ್ ಸಂಸ್ಥೆ ವತಿಯಿಂದ ಅಂತರ ಶಾಲೆ 6ನೇ ರಾಜ್ಯ ಮಟ್ಟದ ಅಬ್ಯಾಕಸ್ ಸ್ಪರ್ಧೆ ಏರ್ಪಡಿಸಲಾಗಿತ್ತು.

ಶ್ರೀ ನಂಜಾವಧೂತ ಸ್ವಾಮೀಜಿರವರು, ಬಿಜೆಪಿ ಯುವ ನಾಯಕರಾದ ಡಾ. ಅರುಣ್ ಸೋಮಣ್ಣರವರು, ಸಂಸ್ಥೆಯ ಸಂಸ್ಥಾಪಕರಾದ ಕಾವ್ಯ ಎಂ. ನಿರ್ಮಲ್ ರವರು, ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕರಾದ ನೀಲಕಂಠ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ರಾಮೋಜಿಗೌಡರವರು ದೀಪ ಬೆಳಗಿಸಿ, ಅಬಾಕಸ್ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

40ಕ್ಕೂ ಹೆಚ್ಚು ಶಾಲೆಯ 5000ಸಾವಿರ ಬಾಲಕ, ಬಾಲಕಿಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 5000ಕ್ಕೂ ಬಾಲಕ, ಬಾಲಕಿಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು. ಅಬಾಕಸ್‍ಅನ್ನು (ಲೆಕ್ಕದ ಮಣಿ ಚೌಕಟ್ಟು) ಎಣಿಕೆಯ ಚೌಕಟ್ಟು ಎಂದೂ ಕೂಡ ಕರೆಯಲಾಗುತ್ತದೆ. ಮಕ್ಕಳ ಬುದ್ದಿಶಕ್ತಿ, ಜ್ಞಾಪಕ ಶಕ್ತಿ ಹೆಚ್ಚಿಸಲು ಅಬಾಕಸ್ ಸಹಕಾರಿಯಾಗಿದೆ. ಅಬಾಕಸ್‍ಗಳನ್ನು ಅಂಕಿ ಸಂಖ್ಯೆ ಜೋಡಣೆ ಮತ್ತು ಲಿಖಿತ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತದೆ.

ಅಬಾಕಸ್ ಅಭ್ಯಾಸ ಮಾಡುವುದರಿಂದ ಅವರ ಓದುವ ಶಿಕ್ಷಣ ಅತಿ ಪ್ರಭಾವ ಬೀರುತ್ತದೆ, ಉತ್ತಮ ಅಂಕಗಳಿಸಲು ಸಹಾಯ ಮಾಡುತ್ತದೆ. ಅಬಾಕಸ್ ಕಲಿಯುವುದರಿಂದ ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆಗೆ ಉತ್ತೇಜನ ನೀಡುತ್ತದೆ. ಇಂತಕ ಅದ್ಬುತ ಶಿಕ್ಷಣವನ್ನು ಎಲ್ಲ ಮಕ್ಕಳು ಕಲಿಯಬೇಕು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು