LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅಣ್ಣಾಮಲೈ ರಾಜೀನಾಮೆ ಅಂಗೀಕಾರ

ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಅಂಗೀಕರಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿದ್ದ ಅಣ್ಣಾಮಲೈ, ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುವ ಮೂಲಕ ಬಿಜೆಪಿಯೊಂದಿಗೆ ಇದ್ದ ಎಲ್ಲಾ ಸಂಬಂಧಗಳನ್ನು ಅಧಿಕೃತವಾಗಿ ಕಡಿತಗೊಳಿಸಿಕೊಂಡಿದ್ದಾರೆ. ಅವರ ಈ ಹಠಾತ್ ನರ‍್ಧಾರವನ್ನು ಪಕ್ಷದ ಹೈಕಮಾಂಡ್ ತಕ್ಷಣವೇ ಅಂಗೀಕರಿಸಿದೆ.
ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸಲು ಶ್ರಮಿಸಿದ್ದರು. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಹೊರನಡೆದಿರುವುದು ತಮಿಳುನಾಡು ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು