LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Haveri

ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಹಾವೇರಿ: ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ ನಡೆದಿದೆ.
ಕ್ಷಣಾರ್ಧದಲ್ಲಿ ಈ ದುರ್ಘಟನೆ ನಡೆದಿದ್ದು ದೊಡ್ಡ ದುರಂತ ತಪ್ಪಿದ್ದು, ಚಾಲಕನ ಸಮಪ್ರಜ್ಜೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST