LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಆರೋಪ-ಪ್ರತ್ಯಾರೋಪ ಆಡಳಿತ, ಪ್ರತಿಪಕ್ಷಗಳ ನಡುವೆ ಹೆಚ್ಚುತ್ತಿರುವ ವಾಕ್ಸಮರ

ಬೆಂಗಳೂರು: ರಾಜಕೀಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಹೆಚ್ಚಾಗ ತೊಡಗಿವೆ. ಬಿಜೆಪಿ ಜೆಡಿಎಸ್ ಪಕ್ಷಗಳು ಆಡಳಿತ ರೂಢ ಕಾಂಗ್ರೆಸ್ ಮೇಲೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಆರೋಪಮಾಡುತ್ತಿವೆ.

ಇಂದು ಬೆಳಿಗ್ಗೆನಿಂದ ಮುಖ್ಯಮಂತ್ರಿಯವರ ಪುತ್ರ ಅವರು ದೂರವಾಣಿಯಲ್ಲಿ ಮಾತನಾಡಿರುವ ವೀಡಿಯೋ ವೈರಲ್ ಆಗಿದೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್, ಬಿಜೆಪಿ ಪಕ್ಷಗಳ ಮುಖಂಡರು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರೆ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ಆಡಳಿತಾರೂಢ ಪಕ್ಷದ ಉಪಮುಖ್ಯಮಂತ್ರಿ ಸೇರಿದಂತೆ ಸಚಿವರು ಮತ್ತಿತರ ಮುಖಂಡರು ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡತೊಡಗಿವೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ವರ್ಗಾವಣೆ ನಿಂತು ಎಷ್ಟು ದಿನಗಳಾಗಿವೆ. ಎಲ್ಲಿ ನಡೆಯುತ್ತಿದೆವರ್ಗಾವಣೆ ಎಂದು ಪ್ರಶ್ನೆ ಮಾಡಿದ್ದಾರೆ.ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿಯ ಆರ್ ಆಶೋಕ್, ಅಶ್ವತ್ಥ್‍ನಾರಾಯಣ, ಅರಗ ಜ್ಞಾನೇಂದ್ರ ಎನ್. ರವಿಕುಮಾರ್ ಮತ್ತಿತರರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಒಟ್ಟಾರೆ ಪ್ರತಿಪಕ್ಷ ಆಡಳಿತಾಪಕ್ಷಗಳ ನಡುವಿನ ರಾಜಕೀಯ ಕೆಸರೆರಚಾಟ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ. ಆರೋಪ-ಪ್ರತ್ಯಾರೋಪಆಡಳಿತ ಪ್ರತಿಪಕ್ಷಗಳ ನಡುವೆ ಹೆಚ್ಚುತ್ತಿರುವ ವಾಕ್ಸಮರ ರಾಜಕೀಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಹೆಚ್ಚಾಗ ತೊಡಗಿವೆ. ಬಿಜೆಪಿ ಜೆಡಿಎಸ್ ಪಕ್ಷಗಳು ಆಡಳಿತ ರೂಢ ಕಾಂಗ್ರೆಸ್ ಮೇಲೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಆರೋಪಮಾಡುತ್ತಿವೆ.

ಇಂದು ಬೆಳಿಗ್ಗೆನಿಂದ ಮುಖ್ಯಮಂತ್ರಿಯವರ ಪುತ್ರ ಅವರು ದೂರವಾಣಿಯಲ್ಲಿ ಮಾತನಾಡಿರುವ ವೀಡಿಯೋ ವೈರಲ್ ಆಗಿದೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್, ಬಿಜೆಪಿ ಪಕ್ಷಗಳ ಮುಖಂಡರು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರೆ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ಆಡಳಿತಾರೂಢ ಪಕ್ಷದ ಉಪಮುಖ್ಯಮಂತ್ರಿ ಸೇರಿದಂತೆ ಸಚಿವರು ಮತ್ತಿತರ ಮುಖಂಡರು ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡತೊಡಗಿವೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ವರ್ಗಾವಣೆ ನಿಂತು ಎಷ್ಟು ದಿನಗಳಾಗಿವೆ. ಎಲ್ಲಿ ನಡೆಯುತ್ತಿದೆವರ್ಗಾವಣೆ ಎಂದು ಪ್ರಶ್ನೆ ಮಾಡಿದ್ದಾರೆ.ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿಯ ಆರ್ ಆಶೋಕ್, ಅಶ್ವತ್ಥ್‍ನಾರಾಯಣ, ಅರಗ ಜ್ಞಾನೇಂದ್ರ ಎನ್. ರವಿಕುಮಾರ್ ಮತ್ತಿತರರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.ಒಟ್ಟಾರೆ ಪ್ರತಿಪಕ್ಷ ಆಡಳಿತಾಪಕ್ಷಗಳ ನಡುವಿನ ರಾಜಕೀಯ ಕೆಸರೆರಚಾಟ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು