LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮದ್ಯ ಸೇವನೆಗೆ ಬೈಕ್ ಕಳವು ಆರೋಪಿ ಸೆರೆ

ಬೆಂಗಳೂರು: ಮದ್ಯ ಸೇವನೆಗೆ ಹಣ ಹೊಂದಿಸಲು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಗಿರಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಅದರ ಬ್ಯಾಟರಿ, ಟೈರ್ ಗಳನ್ನು ತೆಗೆದು ಮಾರಾಟ ಮಾಡಿ ಬೈಕ್ ಅನ್ನು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬಿಟ್ಟು ಹೋಗುತ್ತಿದ್ದನು.

ಮದ್ಯ ಖರೀದಿಗಾಗಿ ಬೈಕ್ ಕದಿಯುತ್ತಿದ್ದ ಲಕ್ಷ್ಮಣ್ ಬಂಧಿತ ಆರೋಪಿ. ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ಈತ, ಮದ್ಯ ಸೇವಿಸಲು ಬೈಕ್ ಕದ್ದು ಬ್ಯಾಟರಿ ಮಾರಾಟ ಮಾಡಿ ಬಂದ ಹಣದಲ್ಲಿ ಮದ್ಯ ಸೇವನೆ ಮಾಡುತ್ತಿದ್ದನು.

ಕೆಲವು ತಿಂಗಳ ಹಿಂದೆ ಪೊಲೀಸರ ಕೈಗೆ ಲಾಕ್ ಆಗಿ ಜೈಲು ಸೇರಿದ್ದ ಆರೋಪಿ, ಜೈಲಿಂದ ಬಿಡುಗಡೆ ಬಳಿಕ ಮತ್ತೆ ಬೈಕ್ ಕಳ್ಳತನ ಮುಂದುವರೆಸಿದ್ದ. ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 15 ಪ್ರಕರಣ ದಾಖಲಾಗಿವೆ.ಆರೋಪಿ ಲಕ್ಷ್ಮಣನನ್ನು ಬಂಧಿಸಿದ ಗಿರಿನಗರ ಪೊಲೀಸರು, ಈತನಿಂದ 11.55 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ, ತನಿಖೆಯನ್ನು ಮುಂದುವರಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು