LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಉತ್ತರ ವಿಭಾಗದ ಸೆನ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ವಾಟ್ಸಪ್ ಮೂಲಕ ಲೈಂಗಿಕ ವಂಚನೆ ಎಸಗುತ್ತಿದ್ದ ನರಹರಿ ಅಲಿಯಾಸ್ ಹರಿ ಎಂಬ ಆರೋಪಿಯನ್ನು ಬಂಧಿಸಿರುತ್ತಾರೆ.

ಈತನು ಮೂಲತಃ ದಾವಣ ಗೆರೆ ನಿವಾಸಿಯಾಗಿರುತ್ತಾನೆ. ಈತನು ಬೊಮ್ಮನಹಳ್ಳಿಯ ಪಿಜಿಯೊದರಲ್ಲಿದ್ದು ಅನಿತಾ ಎಂಬ ಹುಡುಗಿ ಹೆಸರಿನಲ್ಲಿ ಒಂದು ಮೊಬೈಲ್ ನಂಬರಿಂದ ಮೂಲಕ ದೂರುದಾರನನ್ನು ಸಂಪರ್ಕಿಸಿರುತ್ತಾನೆ.ಈ ರೀತಿ ಒಂದು ತಿಂಗಳಿಂದ ದೂರುದಾರರಿಗೆ ಕರೆ ಮಾಡಿ ಅನೈತಿಕ ಸಂಬಂಧದ ಸಂದೇಶಗಳನ್ನು ಕಳಿಸಿರುತ್ತಾನೆ.

ನಂತರ ಅನೈತಿಕ ಸಂಬಂಧದಲ್ಲಿರುವ ಸಂದೇಶಗಳನ್ನು ವೈರಲ್ ಮಾಡುವುದಾಗಿ ದೂರುದಾರರಿಗೆ ಬೆದರಿಸಿ ಹಂತ ಹಂತವಾಗಿ ಒಂದು ಲಕ್ಷ ಹತ್ತು ಸಾವಿರ ವಂಚಿಸಿದ್ದಾರೆಂದು ನೀಡಿದ ದೂರನ್ನು ಐಟಿ ಆಕ್ಟ್ ಮೂಲಕ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿರುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್‍ಆಯುಕ್ತರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು