LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

"ಹೊಸ ದೃಷ್ಟಿಕೋನದೊಂದಿಗೆ ಯಶಸ್ಸು ಸಾಧಿಸಿ"

ಹುಬ್ಬಳ್ಳಿ : ಸ್ಪರ್ಧಾತ್ಮಕ ಜಗತ್ತಿನಲ್ಲಿ ವ್ಯವಹಾರ ಅಧ್ಯಯನ ಶಿಕ್ಷಣವು ಮಹತ್ವದ್ದಾಗಿದ್ದು, ಹೊಸ ದೃಷ್ಟಿಕೋನ ಅಳವಡಿಸಿಕೊಂಡು ಯಶಸ್ಸು ಸಾಧಿಸಲು ಸ್ವರ್ಣಾ ಸಮೂಹದ ಮುಖ್ಯಸ್ಥರಾದ ಡಾ.ಚಿಗರುಪಾಟಿ ವಿ.ಎಸ್.ವಿ.ಪ್ರಸಾದ ಹೇಳಿದರು. ವಿದ್ಯಾನಗರದ ಹುಬ್ಬಳ್ಳಿಯ ಕೆಎಲ್‌ಇ ಕಾಲೇಜ್ ಆಫ್ ಬಿಸಿನೆಸ್ ಅಡ್ಮಿನಿ ಸ್ಟ್ರೇಷನ್ (ಕೆಎಲ್‌ಇ ಸಿಬಿಎ), ತನ್ನ ಪ್ರಮುಖ ಅಂತರ
ಕಾಲೇಜು ಉತ್ಸವವಾದ ಈಕ್ವಿನಾಕ್ಸ್-೨೫ ಉದ್ಘಾಟಿಸಿ ಮಾತನಾಡಿ ಭವಿಷ್ಯದ ಭಾರತ ರೂಪಿಸುವ ಜವಾಬ್ದಾರಿ ತಮ್ಮ ಮೇಲಿದ್ದು ಶಿಕ್ಷಣದ ಮೌಲ್ಯ ಅರಿತು ಮುನ್ನಡೆಯಲು
ಕರೆ ನೀಡಿದರು.ಕಳೆದ ಅನೇಕ ವರ್ಷಗಳಿಂದ ತಮ್ಮ ಕಾರ್ಯಕ್ರಮಗಳಿಗೆ ನೆರವಿನ ಹಸ್ತ ನೀಡುತ್ತ ಬಂದಿದ್ದು ಇದನ್ನು ಸದುಪಯೋಗ  ಪಡಿಸಿಕೊಂಡು ಸ್ಪರ್ಧಾತ್ಮಕ ವ್ಯವಹಾ
ರಿಕ ಜಗತ್ತಿನಲ್ಲಿ ಯಶಸ್ಸು ಹೊಂದಲು ಕರೆ ಡಾ.ಪ್ರಸಾದ ಕರೆ ನೀಡಿದರು.

ಅಲ್ಲದೇ ಡಾ. ಪ್ರಸಾದ್ತಮ್ಮ ಕಂಪನಿಯ ಕೆಲಸದ ಬಗ್ಗೆ ಒಳನೋಟಗಳನ್ನು ಹಂಚಿಕೊoಡರಲ್ಲದೇ ಕಂಪನಿಯು ತನ್ನ ಸಿಎಸ್‌ಆರ್ ಉಪಕ್ರಮಗಳ ಮೂಲಕ, ವಿಶೇಷವಾಗಿ ಶಿಕ್ಷಣ, ಪರಿಸರ ಮತ್ತು ಸಮುದಾಯ ಕಲ್ಯಾಣ ಕ್ಷೇತ್ರಗಳಲ್ಲಿ ಸಮಾಜಕ್ಕೆ ಕೊಡುಗೆ ನೀಡುತ್ತಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು