LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪರಿಸ್ಥಿತಿ ಸುಧಾರಣೆಗೆ ಕ್ರಮ ಇಂದಿನ ರಾಜಕೀಯದ ಬಗ್ಗೆ ಸಭಾಪತಿ ಹೊರಟ್ಟಿ ಬೇಸರ

ಹುಬ್ಬಳ್ಳಿ: ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಸ್ಥಿತಿ ನಿರ್ಮಾಣವಾಗಿದೆ ಬೇಸರ ವ್ಯಕ್ತಪಡಿಸಿರುವ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಬಿಜೆಪಿಯ ಸದಸ್ಯ ಕೆ.ಪಿ.ನಂಜುಂಡಿ ಇಂದು ತಮ್ಮನ್ನು ಭೇಟಿ ಮಾಡಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ಅದನ್ನು ಅಂಗೀಕರಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ನನ್ನ ಸಭಾಪತಿ ಅವಧಿಯಲ್ಲಿ 13 ಜನ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳುವ ಮುಖಾಂತರ ರಾಜಕೀಯದಲ್ಲಿ ಎಥಿಕ್ಸ್ ಈಗ ಕಡಿಮೆಯಾಗಿದೆ. ದುಡ್ಡೊಕೊಟ್ಟು, ತೆಗೆದುಕೊಂಡು ಓಟ್ ಹಾಕುವವರೆಗೆ ಪ್ರಜಾಪ್ರಭುತ್ವಕ್ಕೆ ಬೆಲೆಯಿಲ್ಲ.

ಹಿಂದೆ ಸಂಗೀತಗಾರರು, ಸಾಹಿತಿಗಳು ಪರಿಷತ್‍ನಲ್ಲಿ ಇರುತ್ತಿದ್ದರು. ಈಗ ಹಣ, ತೋಳ್ಬಲದ ರಾಜಕೀಯ ನಡೆಯುತ್ತಿದೆ. ಯಾರಿಗೋ ಆಶ್ರಯ ಕಲ್ಪಿಸಲುಮಾಡ ಬೇಕು ಎಮ್‍ಎಲ್‍ಸಿ ಮಾಡುತ್ತಾರೆ. ಸಂವಿಧಾನ ದುರುಪಯೋಗ ಆಗಬಾರದು, ಗೌರವಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು