LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಮತ್ತೆ ವಿಶ್ವಕಪ್ ಪಂದ್ಯ ಆಡಲ್ವಾ ಕೊಹ್ಲಿ?

ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮುಂಬರುವ ಟಿ20 ವಿಶ್ವಕಪ್ ಆಡದೇ ಇರಲು ತೀರ್ಮಾನಿಸಿದ್ದಾರೆ. ಅವರು ಈಗಾಗಲೇ ಟಿ20 ಫಾರ್ಮ್ಯಾಟ್ ನಿಂದ ಹೊರಗುಳಿದಿದ್ದಾರೆ. ಕಳೆದ ಒಂದು ವರ್ಷದಿಂದ ಟಿ20 ತಂಡದಿಂದ ದೂರವಿದ್ದಾರೆ. ಮುಂಬರುವ ದ.ಆಫ್ರಿಕಾ ವಿರುದ್ಧ ಟಿ20 ಸರಣಿಗೂ ಅಲಭ್ಯರಾಗಿದ್ದಾರೆ.

ಹೀಗಾಗಿ ಮುಂದಿನ ಜೂನ್ ನಲ್ಲಿ ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಲ್ಲಿ ಅವರು ಪಾಲ್ಗೊಳ್ಳುವುದು ಅನುಮಾನವಾಗಿದೆ. ಹೀಗಾಗಿ ಇತ್ತೀಚೆಗೆ ನಡೆದ ಏಕದಿನ ವಿಶ್ವಕಪ್ ಅವರ ಪಾಲಿಗೆ ಕೊನೆಯ ವಿಶ್ವಕಪ್ ಆಗಿರಬಹುದು.

ಕೊಹ್ಲಿಗೆ ಈಗ 35 ವರ್ಷ. ಮುಂದಿನ ಏಕದಿನ ವಿಶ್ವಕಪ್ ನಡೆಯಲು ಇನ್ನೂ ನಾಲ್ಕು ವರ್ಷಗಳಿವೆ. ಅಂದರೆ 2027 ರಲ್ಲಿ ದ.ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳೆಗೆ ಅವರಿಗೆ 39 ವರ್ಷವಾಗಿರುತ್ತದೆ. ಆಗ ಅವರು ವೈಟ್ ಬಾಲ್ ಕ್ರಿಕೆಟ್ ನಲ್ಲಿರುವುದು ಅನುಮಾನವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು