LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಧಿಪತ್ರ :ಲಹರಿ ಪಾಲು

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಸಿನಿಮಾ ಅಧಿಪತ್ರ. ಈಗಾಗಲೇ ಮೇಕಿಂಗ್ ಹಾಗೂ ಕಂಟೆಂಟ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಆಡಿಯೋ ಹಕ್ಕು ಪ್ರತಿಷ್ಠಿತ ಆಡಿಯೋ ಸಂಸ್ಥೆ ಲಹರಿ ಖರೀದಿ ಮಾಡಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಅಧಿಪತ್ರ ಕೂಡ ಒಂದ ಅಧಿಪತ್ರ ಸಿನಿಮಾದ ಶೂಟಿಂಗ್ ಹಾಗೂ ಮೇಕಿಂಗ್ನಿಂದಲೂ ಎಲ್ಲರ ಗಮನ ಸೆಳದಿದೇ .

ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ತೆರೆಗೆ ಬರಲು ರೆಡಿಯಾಗ್ತಿರುವ ಅಧಿಪತ್ರ ಸಿನಿಮಾದ ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಇದೇ ತಿಂಗಳ 10ರಂದು ಲಹರಿ ಆಡಿಯೋದಲ್ಲಿ ಅಧಿಪತ್ರದ ಮೊದಲ ಝಲಕ್ ಹೊರಬೀಳಲಿದೆ.ಚಿತ್ರಕ್ಕೆ ಚಯನ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಚಿತ್ರ ಆಡ್ ಇಂಡಸ್ಟ್ರಿ ನಲ್ಲಿ ಕ್ರಿಯೇಟಿವ್ ಆಡ್ಸ್ ಮೂಲಕ ಗಮನ ಸೆಳೆದಿದ ಚಯನ್ ಶೆಟ್ಟಿ ಈಗ ಅಧಿಪತ್ರ ಆಕ್ಷನ್ ಕಟ್ ಹೇಳಿದ್ದಾರೆ , ರೂಪೇಶ್ ಗೆ ಜೋಡಿಯಾಗಿ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ ಸಾಥ್ ಕೊಟ್ಟಿದ್ದಾರೆ.

ಕಾಂತಾರ ಖ್ಯಾತಿಯ ಪ್ರಕಾಶ್ ತುಮಿನಾಡು, ರಘು ಪಾಂಡೇಶ್ವರ್, ಎಂಕೆ ಮಠ, ದೀಪಕ್ ರೈ, ಅನಿಲ್ ಉಪ್ಪಾಲ್, ಕಾರ್ತಿಕ್ ಭಟ್, ಪ್ರಶಾಂತ್ತಾ ರಾಬಳಗದಲ್ಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಅಧಿಪತ್ರ ಸಿನಿಮಾವನ್ನು . ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್‍ನಡಿ ದಿವ್ಯಾ ನಾರಾಯಣ್, ಕುಲದೀಪ್ ರಾಘವ್ ಲಕ್ಷ್ಮೇ ಗೌಡ ಬಂಡವಾಳ ಹೂಡಿದ್ದು, ಕಾರ್ತಿಕ್ ಶೆಟ್ಟಿ ಹಾಗೂ ಸತೀಶ್ ಶೆಟ್ಟಿ ಸಹ ನಿರ್ಮಾಣದಲ್ಲಿ ಹೆಗಲು ಕೊಟ್ಟಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು