LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರಣಜಿ ಕ್ರಿಕೆಟ್: ಕರ್ನಾಟಕ ತಂಡಕ್ಕೆ ಅಗರ್ವಾಲ್ ನಾಯಕ

ಬೆಂಗಳೂರು: ಅನುಭವಿ ಆರಂಭಿಕ ಆಟಗಾರ ಮಾಯಾಂಕ್ ಅಗರ್ವಾಲ್ ಅವರು ಮುಂಬರುವ ರಣಜಿ ಟ್ರೋಫಿ ಋತುವಿನ ಮೊದಲೆರಡು ಪಂದ್ಯಗಳಿಗೆ ಕರ್ನಾಟಕ ತಂಡದ ನಾಯಕರನ್ನಾಗಿ ಹೆಸರಿಸಲಾಗಿದೆ. ಭರವಸೆಯ ಯುವ ಬ್ಯಾಟ್ಸ್‍ಮನ್ ನಿಕಿನ್ ಜೋಸ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ.

ಆದರೆ ಕೆಎಲ್ ರಾಹುಲ್ ಅವರನ್ನು 16 ಸದಸ್ಯರ ರಣಜಿ ತಂಡದಲ್ಲಿ ಹೆಸರಿಸಲಾಗಿಲ್ಲ.ಭಾರತ ತಂಡವು ಮುಂದಿನ ದಿನಗಳಲ್ಲಿ ಅಘಾ^ನಿಸ್ಥಾನ ಮತ್ತು ಇಂಗ್ಲೆಂಡ್ ವಿರುದ್ಧ ಆಡಲಿರು ವುದರಿಂದ ಕೆಎಲ್ ರಾಹುಲ್ ಅವರನ್ನು ರಣಜಿಗೆ ಪರಿಗಣಿಸಲಾಗಿಲ್ಲ ಎಂದು ತಿಳಿದುಬಂದಿದೆ.

ಪಂಜಾಬ್ ಮೊದಲ ಎದುರಾಳಿ: ಕರ್ನಾಟಕ ತಂಡವು ಜ. 5ರಿಂದ 8ರ ವರೆಗೆ ಹುಬ್ಬಳ್ಳಿಯಲ್ಲಿ ನಡೆಯಲಿರುವ . ಮೊದಲ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಎದುರಿಸಲಿದೆ. ದ್ವಿತೀಯ ಪಂದ್ಯದಲ್ಲಿ ಕರ್ನಾಟಕವು ಅಹ್ಮದಾಬಾದ್‍ನಲ್ಲಿ ಗುಜರಾತ್ ವಿರುದ್ಧ ಆಡಲಿದೆ. ಈ ಪಂದ್ಯವು ಜ. 12ರಿಂದ 15ರ ವರೆಗೆ ಜರಗಲಿದೆ.

ಮಾಜಿ ಬ್ಯಾಟ್ಸ್ ಮನ್ ಪಿ.ವಿ. ಶಶಿಕಾಂತ್ ತಂಡದ ಕೋಚ್ ಆಗಿ ಉಳಿಸಿಕೊಳ್ಳಲಾಗಿದೆ.ಕರ್ನಾಟಕ ತಂಡ: ಅಗರ್ವಾಲ್ (ನಾಯಕ), ರವಿಕುಮಾರ್ ಸಮರ್ಥ, ಪಡಿಕ್ಕಲ್, ನಿಕಿನ್ ಜೋಸ್, ಮನಿಷ್ ಪಾಂಡೆ, ಶುಭಾಂಗ್ ಪಾಂಡೆ, ಶರತ್ ಶ್ರೀನಿವಾಸ್, ವೈಶಾಖ್ ವಿಜಯಕುಮಾರ್, ವಾಸುಕಿ ಕೌಶಿಕ್, ವಿದ್ವತ್ ಕಾವೇರಪ್ಪ, ಕೆ. ಶಶಿಕುಮಾರ್, ಸುಜಯ್ ಸಟೆರಿ, ಡಿ. ನಿಶ್ಚಲ್, ಎಂ. ವೆಂಕಟೇಶ್, ಕಿಶನ್ ಎಸ್. ಬದರೆ, ಎ.ಸಿ. ರೋಹಿತ್ ಕುಮಾರ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು