LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಅಖಿಲೇಶ್ ಸೋದರ ನಿಧನ

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರ ಸಹೋದರ ಪ್ರತೀಕ್ ಯಾದವ್(38) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಶ್ವಾಸಕೋಶದ ತೊಂದರೆಯಿಂದ ನಿತ್ರಾಣರಾಗಿ ಅಡುಗೆ ಮನೆಯಲ್ಲಿ ಕೆಳಗೆ ಬಿದ್ದಿದ್ದವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಕೊನೆಯುಸಿರೆಳೆದಿದ್ದರು. ಪ್ರತೀಕ್ ಅವರು ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಪುತ್ರರಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST