LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧೆಡೆ ಅಕ್ಕಮಹಾದೇವಿ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ಶಿವಶರಣೆ, ವಚನಗಾರ್ತಿ, ಅಕ್ಕಮಹಾದೇವಿ ಅವರ ಜಯಂತಿಯನ್ನು ತಾಲೂಕಿನ ವಿವಿಧೆಡೆಗಳಲ್ಲಿ ಆಚರಿಸಲಾಯಿತು.ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ನಡೆದ ಅಕ್ಕಮಹಾದೇವಿ ಜಯಂತಿ ಕಾರ್ಯ ಕ್ರಮದಲ್ಲಿತಹಶೀಲ್ದಾರ್ ವಿಭಾವಿದ್ಯಾ ರಾಥೋಡ್ ಅವರು ಅಕ್ಕಮಹಾದೇಅವರ ವಿಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು 12ನೇ ಶತಮಾನದ ವಚನಕಾರರಲ್ಲಿ ಅಕ್ಕಮಹಾದೇವಿ ಪ್ರಮುಖರಾಗಿದ್ದಾರೆ. ಅಧಿಕಾರ, ಸಂಪತ್ತು, ವೈಭವ,
ಆಡಂಬರ, ಭೋಗ ಜೀವನಗಳನ್ನು ಸಂಪೂರ್ಣ ವಾಗಿ ತಿರಸ್ಕರಿಸಿದವರು ಎಂದು ಹೇಳಿದರು.ಎಲ್ಲಾ ಬಂಧನಗಳಿಂದ ಬಿಡುಗಡೆ ಪಡೆದು, ಸಾಮಾನ್ಯರಲ್ಲಿ ಸಾಮಾನ್ಯಳಂತೆ ಬೆರೆತು. ಜನರ ಜೀವನದಲ್ಲಿ ಬದುಕಿನ ಮೌಲ್ಯಗಳನ್ನು ವಚನಗಳ ಮೂಲಕ ಪ್ರತಿಪಾದಿಸಿದರು.

ದೊಡ್ಡಬಳ್ಳಾಪುರದ ಬಸವಣ್ಣ ದೇವಾಲಯದಲ್ಲಿ ದೇಶದಪೇಟೆ ವೀರಶೈವಮಹಿಳಾ ಮಂಡಲಿ, ಅಕ್ಕನ ಬಳಗದ ವತಿಯಿಂದಅಕ್ಕಮಹಾದೇವಿ ಜಯಂತಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ನಗರಸಭೆ ರಾಜಸ್ವ ನಿರೀಕ್ಷಕ ಸುಂದರ್‍ರಾಜ್, ಎಂದರು. ಪೌರಾಯುಕ್ತ ಕೆ.ಪರಮೇಶ್, ಮುಖಂಡರಾದ ಮುತ್ತಣ ಇದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು