LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಚಾಮುಂಡೇಶ್ವರಿ ದರ್ಶನಕ್ಕೆ ಸಕಲ ಸಿದ್ಧತೆ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಡ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಭಕ್ತರಿಗೆ ಸುಗಮ ದರ್ಶನ ಒದಗಿಸಲು ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರೂಪಾ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಬಾರಿಯ ಆಷಾಢದಲ್ಲಿ ಭಕ್ತರ ಅನುಕೂಲಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಪ್ರಮುಖವಾಗಿ, ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST