LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಸೆನೆಟ್ ಸದಸ್ಯರೂ

ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಸೆನೆಟ್ ಸದಸ್ಯರೂ, ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಯುವಮೋರ್ಚಾ ಮಂಡಲ ಅಧ್ಯಕ್ಷರೂ ಆಗಿರುವ ಡಾ|| ಜಿ ಮಂಜುನಾಥ್ ಗೌಡರವರ ಜನ್ಮ ದಿನಾಚರಣೆಯನ್ನು ಶಾಸಕರ ಗೃಹ ಕಛೇರಿಯಲ್ಲಿ ಆಚರಿಸಲಾಯಿತು. ಶಾಸಕರಾದ ಕೆ.ಗೋಪಾಲಯ್ಯ, ಬಿಬಿಎಂಪಿ ಮಾಜಿ ಉಪಮಹಾಪೌರರಾದ ಹೇಮಲತಾ ಗೋಪಾಲಯ್ಯ, ಡಾ|| ಜಿ. ಸಂಜಯಗೌಡ, ಕುಟುಂಬ ವರ್ಗದವರು, ಬಿಜೆಪಿ ಪ್ರಮುಖ ನಾಯಕರು, ಸ್ನೇಹಿತರು, ಅಭಿಮಾನಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡು ಹುಟ್ಟು ಹಬ್ಬವನ್ನು ಸಂಭ್ರಮಿಸಿ ಶುಭ ಹಾರೈಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST