LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಅಂಬಿ ಅಭಿಮಾನಿಯ ಚಿತ್ರ ಗಜೇಂದ್ರ ಕೇರಾಫ್ ದೊಡ್ಡರಸಿನ ಕೆರೆ"

ಕಳೆದ ೩೦ ವರ್ಷಗಳಿಂದಲೂ ಅಂಬರೀಶ್ ಅವರ ಅಪ್ಪಟ ಅಭಿಮಾನಿಯಾಗಿರುವ ಸುಬ್ರಮಣ್ಯ(ಅಂಬಿ ಸುಬ್ಬಣ್ಣ) ಅವರೀಗ ತಮ್ಮ ಮಗನನ್ನುನಾಯಕನಾಗಿಸಿ ಹೊಸ ಚಲನಚಿತ್ರವೊಂದನ್ನು ನಿರ್ದೇಶಿಸಿದ್ದಾರೆ.ಅಲ್ಲದೆ ಅಂಬಿ ಹುಟ್ಟೂರಾದ ದೊಡ್ಡರಸಿನಕೆರೆಯಲ್ಲಿ ತಮ್ಮ ಮಗನಹೊಸ ಚಿತ್ರದ ಚಿತ್ರೀಕರಣ ನಡೆಸಿದ್ದಾರಲ್ಲದೆ ಆ ಸಿನಿಮಾಗೆ" ಗಜೇಂದ್ರಕೇರಾಫ್ ದೊಡ್ಡರಸಿನಕೆರೆ" ಎಂಬ ಟೈಟಲ್ ಕೂಡ ಇಟ್ಟಿದ್ದಾರೆ.ಇದು ಹಳ್ಳಿಯೊಂದರಲ್ಲಿ ನಡೆಯುವ ಕಥೆಯಾಗಿದ್ದು ಊರಗೌಡನೊಬ್ಬ ಹಳ್ಳಿಯ ಮುಗ್ಧ ಜನರಿಗೆ ಬಡ್ಡಿಗೆ ಸಾಲಕೊಟ್ಟು ಅವರು ಹಿಂದಿರುಗಿಸದಿದ್ದಾಗ ಅವರ ಆಸ್ತಿಯನ್ನು ತನ್ನವಶ ಮಾಡಿಕೊಳ್ಳುತ್ತಾನೆ.ಆತನ ಮಗ ಕೂಡ ಒಬ್ಬ ರೌಡಿಯೇ. ಊರ ಹೆಣ್ಣುಮಕ್ಕಳಿಗೆ ತೊಂದರೆ ಕೊಡುವುದೇ ಆತನ ಕೆಲಸ. ಇನ್ನುಆತನ ಮಗಳೂ ಸಹ ಬಜಾರಿಯೇ.ಗೌಡನ ಭಯದಿಂದ ಮಗನನ್ನು ಸಿಟಿಗೆ ಕಳಿಸಿದ್ದ ತಾಯಿ ಜನರಕೋರಿಕೆಯ ಮೇರೆಗೆ ವಾಪಸ್ ಕರೆಸಿಕೊಳ್ಳುತ್ತಾಳೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನುಮುಗಿಸಿಕೊಂಡಿರುವ ಗಜೇಂದ್ರ ಕೇರಾಫ್ ದೊಡ್ಡರಸಿನಕೆರೆ ಚಿತ್ರ ಸದ್ಯ ಸೆನ್ಸಾರ್ ಹಂತದಲ್ಲಿದ್ದು ನವೆಂಬರ್ ನಲ್ಲಿ ತೆರೆಕಾಣಲಿದೆ. ಲವ್ ಕಮ್ ಅಕ್ಷನ್ ಕಾಮಿಡಿ ಜಾನರ್ ನಲ್ಲಿರುವ ಈ ಚಿತ್ರದಲ್ಲಿಅಭಿಷೇಕ್ ಸುಬ್ಬಣ್ಣ ನಾಯಕನಾಗಿ ನಟಿಸಿದ್ದು, ನಾಯಕಿಯರಾಗಿ ವೇದಹಾಗೂ ನಿರೀಕ್ಷಾ ನಟಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು