LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"ಅಪಘಾತದಲ್ಲಿ ದಂಪತಿ ಸಾವು ಪ್ರಕರಣ ಆಂಬುಲೆನ್ಸ್ ಚಾಲಕ ಬಂಧನ"

ಬೆAಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಆಂಬುಲೆನ್ಸ್ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬAಧಿಸಿದAತೆ ಇದೀಗ ಆಂಬುಲೆನ್ಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಲ್ಸನ್ ಗಾರ್ಡನ್ ಟ್ರಾಫಿಕ್ ಪೊಲೀಸರು ಆಂಬುಲೆನ್ಸ್ ಚಾಲಕ ಅಶೋಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ರಿಚ್ಮಂಡ್ ಸರ್ಕಲ್ ಕಡೆಯಿಂದ ವೇಗವಾಗಿ ಬಂದ್ ಆಂಬುಲೆನ್ಸ್ ರೆಡ್ ಸಿಗ್ನಲ್ ಇದ್ದ ಕಾರಣ ಬೈಕ್ ಗಳನ್ನು ಸವಾರರು ನಿಲ್ಲಿಸಿದ್ದರು. ಈ ವೇಳೆ ಹಿಂಬದಿಯಿAದ ಬಂದು ಬೈಕ್ ಗಳಿಗೆ ಆಂಬುಲೆನ್ಸ್ ಚಾಲಕ ಗುದ್ದಿದ್ದಾನೆ. ಬೈಕ್ ನ್ನು ೫೦ ಮೀಟರ್ ದೂರು ಎಳೆದೊಯ್ದಿದ್ದಾನೆ. ಇಸ್ಮಾಯಿಲ್(೪೦), ಸಮೀನಾಬಾನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಸಿದ್ದಿಖಿ ಸೇರಿ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು