LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಹತ್ವದ ಜಿಬಿಎ ದಾಖಲೆ ನಾಪತ್ತೆ: ದೂರು

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ `ಭೂಸ್ವಾಧೀನ ಮತ್ತು TDR'' ವಿಭಾಗದ ಕಛೇರಿಯಲ್ಲಿ ಇಪ್ಪತ್ತು ಸಾವಿರ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ `ಬೃಹತ್ TDR ಹಗರಣ''ಕ್ಕೆ ಸಂಬAಧಿಸಿದ ಮೂರು ವರ್ಷಗಳ ``ಮಹತ್ವಪೂರ್ಣ ದಾಖಲೆ''ಗಳು ಕಾಣೆಯಾಗಿವೆ ಎಂದು ಎನ್.ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ.
2014-15 ರಿಂದ 2016-17 ರ ಅವಧಿಯ ಸಂಪೂರ್ಣ ದಾಖಲೆಗಳು ಲಭ್ಯವಿಲ್ಲ ಎಂಬ ಮಾಹಿತಿ ನೀಡಿರುವ ಖಿಆಖ ಮತ್ತು ಭೂಸ್ವಾಧೀನ ಇಲಾಖೆಯ ಅಧಿಕಾರಿಗಳು.
ಉದಾಹರಣೆಗೆ Walkmark builders ಹಗರಣಕ್ಕೆ ಸಂಬಂಧಿಸಿದ ದಾಖಲೆಗಳು, ಮಹದೇವಪುರ ವಲಯದ ವ್ಯಾಪ್ತಿಯ ನಾಲ್ಕು ಪ್ರಮುಖ ರಸ್ತೆಗಳ ಅಗಲೀಕರಣ ಕಾರ್ಯಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಹೆಬ್ಬಾಳ - ಯಲಹಂಕ ನಡುವಿನ ರಸ್ತೆ ಅಗಲೀಕರಣ ಕಾರ್ಯದಲ್ಲಿ ಬಿಬಿಎಂಪಿ ಗಡಿ ಪ್ರದೇಶದಿಂದಾಚೆಗಿನ ಮೂರು ಕಿ. ಮೀ. ಉದ್ದದ ರಸ್ತೆಗೆ ಪಾಲಿಕೆ ವತಿಯಿಂದ TDR ನೀಡಿದ್ದ ಹಗರಣದ ದಾಖಲೆಗಳು ಸೇರಿದಂತೆ 50 ಕ್ಕೂ ಹೆಚ್ಚು ಪ್ರಮುಖ ದಾಖಲೆಗಳು ಉಃಂ ಕೇಂದ್ರ ಕಛೇರಿಯ ಖಿಆಖ ವಿಭಾಗದಲ್ಲಿ ಕಾಣೆಯಾಗಿವೆ.
``ಮೂರು ವರ್ಷಗಳ ಮಹತ್ವಪೂರ್ಣ ದಾಖಲೆ''ಗಳು ಕಾಣೆಯಾಗಿರುವ ಹಿಂದೆ ಇರುವಂತಹ ಪಾಲಿಕೆಯ ಖಿಆಖ ಮತ್ತು ಭೂಸ್ವಾಧೀನ ಇಲಾಖೆ ಹಾಗೂ ರಸ್ತೆಗಳ ಮೂಲಭೂತ ಸೌಕರ್ಯಗಳ ಇಲಾಖೆಗಳ ವಂಚಕ / ಭ್ರಷ್ಟ ಅಧಿಕಾರಿಗಳು ಮತ್ತು ವಂಚಕ TDR ಮಾಫಿಯಾದವರ ವಿರುದ್ಧ ಇಆ ಯಲ್ಲಿ ಮತ್ತು ಲೋಕಾಯುಕ್ತದಲ್ಲಿ ಓ. ಖ. ರಮೇಶ್ ಅವರು ದೂರು ದಾಖಲಿಸಿದ್ದಾರೆ.
ಭ್ರಷ್ಟಾಚಾರ, ವಂಚನೆ, ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಮತ್ತು ಸರ್ಕಾರಿ ದಾಖಲೆಗಳ ಕಳುವು ಪ್ರಕರಣಗಳು ದಾಖಲು.
ಬೆಂಗಳೂರು ಮಹಾನಗರ ಪಾಲಿಕೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿ ಪರಿವರ್ತನೆಯಾದ 2007-08 ರಿಂದ ಇದುವರೆಗೆ ಐವತ್ತು ಸಾವಿರ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ``TDR ಹಗರಣ'' ನಡೆದಿರುತ್ತದೆ.
2007-08 ರಿಂದ ಇದುವರೆಗೆ ನೀಡಲಾಗಿರುವ ಖಿಆಖ / ಆಖಅ ಗಳಿಗೆ ಸಂಬಂಧಿಸಿದಂತೆ,

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು