LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ವಿಜೇತ ವಿದ್ಯಾರ್ಥಿಗಳ ಘೋಷಣೆ

ಬೆಂಗಳೂರು: ಭಾರತದ ಅತಿದೊಡ್ಡ ಎಜುಟೆಕ್ ಕಂಪನಿಯಾಗಿರುವ ಲೀಡ್ ಜನವರಿ 7ರಂದು ಬೆಂಗಳೂರಿನಲ್ಲಿ ನಡೆದ ಗ್ರಾಂಡ್ ಫಿನಾಲೆ ಸಮಾರಂಭದಲ್ಲಿ 2023ನೇ ಸಾಲಿನ ಲೀಡ್ ಚಾಂಪಿಯನ್‍ಶಿಪ್ ವಿಜೇತರನ್ನು ಘೋಷಿಸಿದೆ.

ಲೀಡ್ ನಿಯಂತ್ರಿತ 3000 ಶಾಲೆಗಳ ಸುಮಾರು 1.2 ಕೋಟಿ ವಿದ್ಯಾರ್ಥಿಗಳಿಗೆ ಇದು ಪ್ರತಿಷ್ಠಿತ ಹಾಗೂ ರಾಷ್ಟ್ರೀಯ ಮಟ್ಟದ ವೇದಿಕೆಯಾಗಿದೆ. 21ನೇ ಶತಮಾನ ಪ್ರಮುಖ ಕೌಶಲ್ಯಗಳಾದ ವಿಮರ್ಶಾತ್ಮಕ ಚಿಂತನೆ ಮತ್ತು ಸಹಭಾಗಿತ್ವ ಕೌಶಲ್ಯಗಳನ್ನು ಕಲಿಸುವುದರ ಜೊತೆಗೆ ಲೀಡ್ ಚಾಂಪಿಯನ್ಶಿಪ್ ಸಣ್ಣ ಪಟ್ಟಣಗಳು ವಿದ್ಯಾರ್ಥಿಗಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಮತ್ತು ಜೀವನದಲ್ಲಿ ಯಶಸ್ವಿಯಾಗಲು ಅಗತ್ಯವಾದ ಆತ್ಮವಿಶ್ವಾಸವನ್ನು ಬೆಳೆಸಲು ಬೇಕಾದ ಅವಕಾಶವನ್ನು ಒದಗಿಸುತ್ತದೆ.

ಲೀಡ್‍ನ ಸಿಇಒ ಮತ್ತು ಸಹ ಸಂಸ್ಥಾಪಕರಾದ ಸುಮೀತ್ ಮೆಹ್ತಾ, ಎಲ್ಲಾ ವಿಜೇತರು ಮತ್ತು 2023ನೇ ಸಾಲಿನ ಲೀಡ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು! ಲೀಡ್ ಚಾಂಪಿಯನ್‍ಶಿಪ್‍ಗಳು ಭಾರತದಲ್ಲಿನ ಸಣ್ಣ ಪಟ್ಟಣಗಳು ಮತ್ತು ನಗರಗಳಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಮಾನ್ಯತೆ, ಉತ್ತೇಜಕ ಅವಕಾಶಗಳು ಮತ್ತು ಹೊಸ ಕಲಿಕೆಯ ಅನುಭವವನ್ನು ನೀಡುತ್ತಿದೆ.

ಜೊತೆಗೆ ವಿದ್ಯಾರ್ಥಿಗಳು ಹೊಸ ಎತ್ತರವನ್ನು ನಿರಂತರವಾಗಿ ಸಾಧಿಸಲು ಪ್ರೇರೇಪಿಸುವ ಸಮಗ್ರ ಕಲಿಕೆಯನ್ನು ಅನುಭಗಳಿಂದ ಪಡೆಯಲು ಅವರಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು.2023ರ ಲೀಡ್ ಚಾಂಪಿಯನ್‍ಶಿಪ್ ವಿಜೇತರು 10 ಲಕ್ಷ ರು. ಬಹುಮಾನದ ಜೊತೆಗೆ ಲ್ಯಾಪ್‍ಟಾಪ್‍ಗಳು, ಟ್ಯಾಬ್‍ಲೆಟ್‍ಗಳು ಮತ್ತು ಟ್ರೋಫಿಗಳನ್ನು ಪಡೆದುಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು