LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಜಾನಿಕ್ ಸಿನ್ನರ್‍ಗೆ ಮತ್ತೊಂದು ಪ್ರಶಸ್ತಿ

ರೋಟರ್‍ಡ್ಯಾಮ್: ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಜಾನಿಕ್ ಸಿನ್ನರ್ ಪ್ರಸಕ್ತ ಸೀಸನ್‍ನಲ್ಲಿ ಮತ್ತೂಂದು ಪ್ರಶಸ್ತಿಯೊಂದಿಗೆ ತಮ್ಮ ಫಾರ್ಮ್ ತೆರೆದಿರಿಸಿದ್ದಾರೆ. ಅವರು ಮೊದಲ ಬಾರಿಗೆ `ರೋಟರ್‍ಡ್ಯಾಮ್ ಓಪನ್’ ಟೆನಿಸ್ ಚಾಂಪಿಯನ್ ಆಗಿ ಮೂಡಿಬಂದರು.

ಹೈ ಕ್ವಾಲಿಟಿ ಫೈನಲ್‍ನಲ್ಲಿ ಇಟಲಿಯ ಜಾನಿಕ್ ಸಿನ್ನರ್ ಆಸ್ಟ್ರೇಲಿಯದ ಅಲೆಕ್ಸ್ ಡಿ ಮಿನೌರ್ ವಿರುದ್ಧ 7-5, 6-4 ಅಂತರದ ಗೆಲುವು ಸಾಧಿಸಿದರು. ಇದು ಅವರ ಸತತ 15ನೇ ಗೆಲುವು. ಇದರೊಂದಿಗೆ ಜೀವನಶ್ರೇಷ್ಠ 3ನೇ ರ್ಯಾಂಕಿಂಗ್ ಅಲಂಕರಿಸಿದರು. ಕಳೆದ 6 ಪಂದ್ಯಗಳಲ್ಲೂ ಸಿನ್ನರ್ ವಿರುದ್ಧ ಸೋಲನ್ನೇ ಕಂಡಿದ್ದ ಡಿ ಮಿನೌರ್, ಇಲ್ಲಿ ಮೊದಲ ಸೆಟ್‍ನಲ್ಲಿ ಗೆಲುವಿನ ಸೂಚನೆ ನೀಡಿದ್ದರು.

ಆದರೆ ಇವರಿಗೆ ರಕ್ಷಣಾತ್ಮಕ ಆಟ ಮುಳುವಾಯಿತು. ಸಿನ್ನರ್ ಹೆಚ್ಚು ಆಕ್ರಮಣಕಾರಿಯಾಗಿ ರ್ಯಾಕೆಟ್ ಬೀಸುತ್ತ ಮುನ್ನುಗ್ಗಿದರು.ಸಿನ್ನರ್‍ಗೆ ಕ್ವಾರ್ಟರ್ ಫೈನಲ್‍ನಲ್ಲಿ ವಾಕ್ ಓವರ್ ಲಭಿಸಿತ್ತು. ಕೆನಡಾದ ಹಿರಿಯ ಆಟಗಾರ ಮಿಲೋಸ್ ರಾನಿಕ್ ಗಾಯಾಳಾಗಿ ಹಿಂದೆ ಸರಿದಿದ್ದರು. ಸೆಮಿಫೈನಲ್‍ನಲ್ಲಿ ಸ್ಥಳೀಯ ಆಟಗಾರ ಟ್ಯಾಲನ್ ಗ್ರೀಕ್ಸ್‍ಪೂರ್ ಅವರನ್ನು ಮಣಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು