LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೇಜ್ರೀಗೆ ಮತ್ತೊಮ್ಮೆ ನೋಟಿಸ್

ದೆಹಲಿ: ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್‍ಗೆ 4ನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 18ರಂದು ಹಾಜರಾಗುವಂತೆ ಸೂಚಿಸಿದೆ.

ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇಡಿ ನೀಡಿರುವ ನಾಲ್ಕನೇ ಸಮನ್ಸ್ ಇದಾಗಿದ್ದು, ಇದಕ್ಕೂ ಮುನ್ನ ನವೆಂಬರ್ 2 ರಂದು, 21ರಂದು ಹಾಗೂ ಜನವರಿ 3 ರಂದು ಮೂರು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

ಈ ನಾಲ್ಕನೇ ಸಮನ್ಸ್ ಬಳಿಕ ಅರವಿಂದ್ ಕೇಜ್ರಿವಾಲ್ ಇಡಿ ಮುಂದೆ ಹಾಜರಾಗುತ್ತಾರೋ ಇಲ್ಲವೋ ಕಾದುನೋಡಬೇಕಿದೆ. ಕೊನೆಯ ಸಮನ್ಸ್ ನಂತರ ಆಮ್ ಆದ್ಮಿ ಪಕ್ಷವು ಇಡಿಯೊಂದಿಗೆ ಸಹಕರಿಸಲು ಬಯಸುತ್ತದೆ ಎಂದು ಹೇಳಿತ್ತು. ನಾಲ್ಕನೇ ಸಮನ್ಸ್‍ಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಕೇಜ್ರಿವಾಲ್ ಬಂಧಿಸಲು ಎಲ್ಲಾ ತಯಾರಿ ನಡೆಸಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ, ಇಷ್ಟೇ ಅಲ್ಲದೆ ವಿಚಾರಣೆ ನೆಪದಲ್ಲಿ ಅವರನ್ನು ಕರೆಸಿ ಬಂಧಿಸಲು ಇಡಿ ನಿರ್ಧರಿಸಿದೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು