LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸೌಂದರ್ಯಗೀತ ಕವನ ಸಂಕಲನ ಬಿಡುಗಡೆ

ಪೀಣ್ಯ ದಾಸರಹಳ್ಳಿ: ಸೌಂದರ್ಯಗೀತ ಕವನ ಸಂಕಲನ ಬಿಡುಗಡೆ ಬೆಂಗಳೂರು ಬ್ರೈನ್ ಸೆಂಟರ್ ಶಿಕ್ಷಣ ಸಂಶೋಧನಾ ಕೇಂದ್ರ ಬಾಗಲಗುಂಟೆ ಎಂಇ ಐ ಕ್ರೀಡಾಂಗಣದಲ್ಲಿ ಬ್ರೈನ್ ಸೆಂಟರ್ ಹಾಗೂ ಬ್ಲಾಸಂಸ್ ಶಾಲೆ ಆಯೋಜಿಸಿದ 'ಬ್ಲಾಸಂಸ್ ಕಲೋತ್ಸವ' ದಲ್ಲಿ ಆ ಶಾಲೆಯ ಶಿಕ್ಷಕ ಗೀತಾ ವಿ.ಆರ್ ಅವರು ರಚಿಸಿದ ಸೌಂದರ್ಯ ಗೀತಾ ಕವನ ಸಂಕಲನವನ್ನು ಕರ್ನಾಟಕ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿಗಳು ಡಿ. ಶಶಿಕುಮಾರ್ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು 'ಈಗಿನ ಮಕ್ಕಳಲ್ಲಿ ಹೆಚ್ಚಿನ ಮೌಲ್ಯ, ಶಿಕ್ಷಣ ಹಾಗೂ ಸಾಹಿತ್ಯದ ಅಭಿಮಾನವನ್ನು ತುಂಬಬೇಕು . ಸಾಹಿತ್ಯದ ಬಗ್ಗೆ ಹೆಚ್ಚು ಒಲವು ಮೂಡಿಸಬೇಕು. ಮಕ್ಕಳಿಗೆ ಅದರ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಶಿಕ್ಷಕರ ಕರ್ತವ್ಯ.ಪ್ರತಿಭೆಗಳಿಗೆ ನಮ್ಮ ಶಾಲೆಯಲ್ಲಿ ಪ್ರೋತ್ಸಾಹವಿದೆ' ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾನೂನು ಮತ್ತು ನೀತಿ ಸಲಹೆಗಾರ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾನಿಲಯದ ರಿಷಿಕೇಶ್, ಚಲನಚಿತ್ರ ನಟಿ ಎಚ್.ಎಮ್. ಮೀನಾಕ್ಷಿ, ಸುನಂದಾ ಕಲ್ಬುರ್ಗಿ, ನರಸಿಂಹಾಚಾರ್ ಹಾಗೂ ಮುಖ್ಯ ಗಣ್ಯರುಗಳು ಉಪಸ್ಥಿತರಿದ್ದರು. ಎಲ್ಲಾ ಪೋಷಕರು ಮಕ್ಕಳು, ಸಾರ್ವಜನಿಕರು ಕ್ಯಾಮ್ಸ್ ನಾ ಎಲ್ಲ ಸದಸ್ಯರುಗಳು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು