LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

`ಎರಡನೇ ವಿಶ್ವ ಕನ್ನಡ ಹಬ್ಬ' ಯಶಸ್ವಿಗೆ ಮನವಿ

ಬೆಂಗಳೂರು: `ಎರಡನೇ ವಿಶ್ವ ಕನ್ನಡ ಹಬ್ಬ'ಕ್ಕೆ ಬೆಂಬಲ ಸೂಚಿಸಿದ ಸಚಿವ "ಬೈರತಿ ಸುರೇಶ್ "ರವರು ಕನ್ನಡ ನಾಡು ನುಡಿ, ಸಾಹಿತ್ಯ, ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸುವ ಸದುದ್ದೇಶದಿಂದ "ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್" ಸಂಸ್ಥೆ ಸಿಂಗಾಪುರದಲ್ಲಿ ಹಮ್ಮಿಕೊಂಡಿರುವ "ಎರಡನೇ ವಿಶ್ವ ಕನ್ನಡ ಹಬ್ಬ"ಕ್ಕೆ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವರಾದ ಬೈರತಿ ಸುರೇಶ್ ರವರನ್ನು ಭೇಟಿ ಮಾಡಿದ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಶಿವಕುಮಾರ್ ನಾಗರ ನವಿಲೆಯವರು "ಎರಡನೇ ವಿಶ್ವ ಕನ್ನಡ ಹಬ್ಬ"ದ ಸಂಪೂರ್ಣ ರೂಪುರೇಶೆಗಳನ್ನು ಸಚಿವರಿಗೆ ವಿವರಿಸಿದರು. ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆ ಮಹತ್ತರವಾದ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು , ಕನ್ನಡ ಕಾರ್ಯಕ್ರಮಕ್ಕೆ ಸದಾ ನಮ್ಮ ಸಹಕಾರವಿದ್ದು, ಒಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದರು. ಈ ಸಂದರ್ಭದಲ್ಲಿ ಚೈತ್ರಾ, ನಟಿ ರೂಪಿಕಾ, ಕಲಾ ನವೀನ್, ಕಿಶೋರ್ ಕುಮಾರ್, ಪ್ರತಿಭಾ ಪಟವರ್ಧನ್ ಮುಂತಾದವರು ಜೊತೆಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು