LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ: ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್, ಬೆಂಗಳೂರು ಸಹಕಾರ ತರಬೇತಿ ಸಂಸ್ಥೆಯು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಖಾಸಗಿ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ / ಬ್ಯಾಂಕ್ ಗಳ ಉದ್ಯೋಗಿಗಳಿಗೆ 6 ತಿಂಗಳ ಅವಧಿಯ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮ್ಯಾಂಟ್?ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯನ್ನು ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು. ಖಾಸಗಿ ಅಭ್ಯರ್ಥಿಗಳಿಗೂ ಸಹ ಪ್ರವೇಶ ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದ್ದು, 16 ವರ್ಷ ಮೇಲ್ಪಟ್ಟಿರಬೇಕು.ಅಸಕ್ತರು ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಈ ಜಿಲ್ಲೆಯ ಜಿಲ್ಲಾ ಸಹಕಾರ ಯೂನಿಯನ್ ಗಳಲ್ಲೂ ಸಹ ಮತ್ತು ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ.1/3, 2ನೇ ಮಹಡಿ, 3ನೇ ಮುಖ್ಯ ರಸ್ತೆ, ಕನ್ನಡ ಸಾಹಿತ್ಯ ಪರಿಷತ್ ಹಿಂಭಾಗ, ಮಕ್ಕಳಕೂಟ ಹತ್ತಿರ, ಚಾಮರಾಜಪೇಟೆ, ಬೆಂಗಳೂರು-560018 ಇಲ್ಲಿ ಅರ್ಜಿಗಳನ್ನು ಪಡೆದು ಡಿಸೆಂಬರ್ 20 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26692046, 9902189872, 9036256781 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು