LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕದನ ವಿರಾಮ

ಬೆಂಗಳೂರು: ಅಮೆರಿಕ, ಇಸ್ರೇಲ್-ಇರಾನ್ ನಡುವೆ ನಡೆದಿದ್ದ ಯುದ್ಧದ ತಾತ್ಕಾಲಿಕ ಸ್ಥಗಿತ ಮಾಡಲಾಗಿದೆ.
ಯುದ್ಧ ಸ್ಥಗಿತಗೊಳಿಸಿರುವುದಾಗಿ ತಿಳಿದುಬಂದಿದೆ. ಎರಡು ದೇಶಗಳ ನಡುವೆ ಪಾಕ್ ಟರ್ಕಿ ಸೌದಿ ಮತ್ತಿತರರ ರಾಷ್ಟ್ರಗಳ ಮಾತುಕತೆ ನಡೆಸಿದ್ದು, ಸಂಧಾನ ಪ್ರಕ್ರಿಯೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿರುವ ಟ್ರಂಪ್, ಇಂದಿನ ದಿನ ಮಹತ್ವದ ದಿನವಾಗಿ ಇನ್ನು ಮುಂದೆ ಎಲ್ಲವೂ ಸುಗಮವಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST