LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"ಖೋಟಾ ನೋಟು ನೀಡಿ ವಂಚಿಸುತ್ತಿದ್ದ ಆರೋಪಿಗಳ ಬಂಧನ"

ಬೆಂಗಳೂರು : ಬೆಂಗಳೂರಲ್ಲಿ ಜಯನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖೋಟಾ ನೋಟಿನ ಗ್ಯಾಂಗ್ ಒಂದನ್ನು ಅರೆಸ್ಟ್ ಮಾಡಿದ್ದಾರೆ. ಒರಿಜಿನಲ್ ನೋಟಿಗೆ ಖೋಟಾ ನೋಟಿನ ಆಫರ್ ನೀಡುತ್ತಿದ್ದ ಖದೀಮರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ೧೦ ಲಕ್ಷ ಅಸಲಿ ನೋಟಿಗೆ ೩೦ ಲಕ್ಷ ಖೋಟಾ ನೋಟಿನ ಆಫರ್ ನೀಡಿದ್ದರು. ಖೋಟಾ ನೋಟು ಆಫರ್ ನೀಡಿ ಗ್ಯಾಂಗ್ ವಂಚನೆ ಎಸಗುತ್ತಿತ್ತು. ತಮಿಳುನಾಡಿನ ತಿರುನೆಲ್ವೇಲಿಯ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಒಟ್ಟು ೩೦ ಲಕ್ಷ ಕೊಟ್ಟ ಖೋಟಾ ನೋಟನ್ನು ವಶಕ್ಕೆ ಪಡೆದ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಒಂದು ಗ್ಯಾಂಗ್ ಸೂಟ್ಕೇಸ್ ಮೇಲ್ಭಾಗದಲ್ಲಿ ಅಸಲಿ ನೋಟುಗಳನ್ನು ಇಟ್ಟು ಮಧ್ಯದ ಭಾಗದಲ್ಲಿ ಮಾತ್ರ ಬಳಿ ಹಾಳೆಗಳನ್ನು ಇಟ್ಟು ಜನರಿಗೆ ವಂಚಿಸುತ್ತಿದ್ದರು. ಇವರು ಜಯನಗರದಲ್ಲಿ ಸೂಟ್‌ಕೇಸ್ ಸಮೇತ ನಿಂತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಳಿಕ ಸೂಟ್‌ಕೇಸ್‌ನಲ್ಲಿದ್ದ ಹಣವನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು