LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮನೆಗಳಲ್ಲಿ ಕಳವು ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ಹೆಬ್ಬಾಳ ಮತ್ತು ಸುಬ್ರಹ್ಮಣ್ಯ ನಗರ ಪೊಲೀಸರು ಮನೆ ಕಳವು ಮಾಡುತ್ತಿದ್ದ ಮತ್ತು ಮನೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಸೇರಿ ಮೂರು ಜನರನ್ನು ಬಂಧಿಸಿ 20 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಂಡಿರುತ್ತಾರೆ.
ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಲ್ಲಿ ಫೆಬ್ರವರಿ 20ರಂದು ಮನೆ ಬೀಗ ಮುರಿದು 17 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನಾಭರಣಗಳು ಗಳವಾಗಿದ್ದ ಪ್ರಕರಣ ದಾಖಲಾಗಿತ್ತು ಮತ್ತು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಡಿಯಾದುದಾರರ ಮನೆಯಲ್ಲಿ ಸೇವೆಕಿಯು ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬAಧಪಟ್ಟAತೆ ಒಟ್ಟು ಮೂರು ಜನರನ್ನು ಬಂಧಿಸಿರುತ್ತಾರೆ.
ಹಾಗೂ ಅಮೃತಳ್ಳಿ ಪೊಲೀಸರು ಅಭಿಲಾಶ್ ಗೌಡ ಡ್ರೈವರ್ ನನ್ನ ಬಂಧಿಸಿ 14 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಂಡಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು