LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯಕ್ಕೆ ತ್ರಿಮೂರ್ತಿಗಳ ಆಗಮನ

ಲೋಕಸಭಾ ಕ್ಷೇತ್ರದ ಚುನಾವಣೆಯ ಹೊಸ್ತಿಲಿನಲ್ಲಿ ರಾಜ್ಯಕ್ಕೆ ತ್ರಿಮೂರ್ತಿಗಳ ಆಗಮನವಾಗಲಿದೆ. ಏಪ್ರಿಲ್ 20 ರಂದು ನರೇಂದ್ರ ಮೋದಿ ಅವರ ಆಗಙವಾಗಲಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ನಗರದಲ್ಲಿ ಸಮಾವೇಶ ಮತ್ತು ರೋಡ್ ಶೋ ನಡೆಸಲಿದ್ದಾರೆ.

ಇನ್ನು ಏಪ್ರಿಲ್ 20 ಮತ್ತು 21 ಅಮಿತ್ ಶಾ ಆಗಮಿಸಲಿದ್ದು, ತುಮಕೂರು, ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರವನ್ನು ಮಾಡಲಿದ್ದಾರೆ. ಏಪ್ರಿಲ್ 24 ರಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು, ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.ಈ ಮೂಲಕ ತ್ರಿಮೂರ್ತಿಗಳ ಎಂಟ್ರಿ ಆಗುತ್ತಿದ್ದು, ರಾಜ್ಯದ ಎನ್‍ಡಿಎ ಅಭ್ಯರ್ಥಿಗಳ ಪ್ರಚಾರ ನಡೆಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು