LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮಹಿಳಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್ ಜುಲೈ 19 ರಿಂದ ಶುರುವಾಗಲಿದೆ. ಟಿ20 ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ಜುಲೈ 28 ರಂದು ನಡೆಯಲಿದೆ. ಎಂಟು ತಂಡಗಳ ನಡುವಣ ಈ ಕದನದ ಮೊದಲ ದಿನವೇ ಭಾರತ ತಂಡ ಕೂಡ ಕಣಕ್ಕಿಳಿಯಲಿದೆ.

ಜುಲೈ 19 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನೇಪಾಳ ತಂಡಗಳು ಮುಖಾಮಜಖಿಯಾಗಲಿದೆ. ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ. ಹಾಗೆಯೇ ಜುಲೈ 21 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಸಾಂಪ್ರಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

2 ಗ್ರೂಪ್: ಈ ಬಾರಿಯ ಏಷ್ಯಾಕಪ್‍ನಲ್ಲಿ ಕಣಕ್ಕಿಳಿಯುವ 8 ತಂಡಗಳನ್ನು 2 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಮೊದಲ ಗ್ರೂಪ್‍ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಬಲಿಷ್ಠವಾಗಿ ಕಾಣಿಸಿಕೊಂಡರೆ, ಎರಡನೇ ಗ್ರೂಪ್‍ನಲ್ಲಿ ಬಾಂಗ್ಲಾದೇಶ್ ಶ್ರೀಲಂಕಾ ತಂಡಗಳಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು