LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

4ನೇ ಬಾರಿಗೆ U19 ವಿಶ್ವಕಪ್ ಟ್ರೋಫಿ ಗೆದ್ದ ಆಸ್ಟ್ರೇಲಿಯಾ

ಕ್ಯಾನ್ಬೆರಾ: 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟೀಂ ಇಂಡಿಯಾ ವಿರುದ್ಧ 79 ರನ್‍ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ 14 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಜೊತೆಗೆ 4ನೇ ಬಾರಿಗೆ ಅಂಡರ್ 19 ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿದೆ.1988ರಲ್ಲಿ ನಡೆದ ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ ಮೊದಲ ಆವೃತ್ತಿಯಲ್ಲೇ ಚಾಂಪಿಯನ್ ಆಗಿದ್ದ ಆಸ್ಟ್ರೇಲಿಯಾ,

2002 & 2010ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಆ ನಂತರ 2012 ಮತ್ತು 2018ರಲ್ಲಿ ಫೈನಲ್ ತಲುಪಿದ್ದರೂ ಭಾರತದ ವಿರುದ್ಧವೇ ಸೋತು ರನ್ನರ್‍ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST