LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬ್ಯಾಡ್ಮಿಂಟನ್: ಲಕ್ಷ್ ಚೆಂಗಪ್ಪಗೆ ಪ್ರಶಸ್ತಿ

ಬೆಂಗಳೂರು: ಕರ್ನಾಟಕದ ಲಕ್ಷ್ ಚೆಂಗಪ್ಪ ಮಂಗಳವಾರ ಅಖಿಲ ಭಾರತ ಸಬ್ ಜೂನಿಯರ್ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಿಯ 17 ವರ್ಷದೊಳಗಿವರ ಬಾಲಕರ ಸಿಂಗಲ್ಸ್‍ನಲ್ಲಿ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡರು.

ಫೈನಲ್ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಲಕ್ಷ್ ಅವರು 21-18, 8-21, 21-8ರಿಂದ ಉತ್ತರಖಂಡದ ಅಂಶ್ ನೇಗಿ ಅವರನ್ನು ಮಣಿಸಿದರು.15 ವರ್ಷದೊಳಗಿನವರ ಬಾಲಕಿಯರ ಸಿಂಗಲ್ಸ್ ಫೈನಲ್‍ನಲ್ಲಿ ಮೂರನೇ ಶ್ರೇಯಾಂಕದ ಕರ್ನಾಟಕದ ಹಿತೈಶ್ರೀ ರಾಜಯ್ಯ 21-16, 12-21, 9-21ರಿಂದ ದೆಹಲಿಯ ರಿಷಿಕಾ ನಂದಿ ವಿರುದ್ಧ ಸೋತು ರನ್ನರ್ ಅಪ್ ಆದರು.

ಕರ್ನಾಟಕದ ದೀಪಕ್ ರಾಜ್ ಅದಿತಿ ಮತ್ತು ಪೊನ್ನಮ್ಮ ಬಿ.ವಿ. ವೃದ್ಧಿ ಜೋಡಿಯು 17 ಮತ್ತು 15 ವರ್ಷದೊಳಗಿನವರ ಬಾಲಕಿಯರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

17 ವರ್ಷದೊಳಗಿನ ವಿಭಾಗದಲ್ಲಿ ಅವರು 21-10, 21-12 ರಿಂದ ತೆಲಂಗಾಣದ ಲಕ್ಷ್ಮಿ ರಿಧಿಮಾ ದೇವಿನೇನಿ ಮತ್ತು ಸರಾಯು ಸೂರ್ಯನೇನಿ ಅವರನ್ನು ಹಾಗೂ 15 ವರ್ಷದೊಳಗಿನ ವಿಭಾಗದಲ್ಲಿ 21-10, 21-8 ರಿಂದ ಚಂಡೀಗಢದ ಏಂಜೆಲ್ ಚೌಧರಿ ಮತ್ತು ಶುಭಾಂಗಿ ಚೌಧರಿ ಅವರನ್ನು ಮಣಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು