LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪಾಕ್: ಏಕದಿನ, ಟಿ-20 ತಂಡಕ್ಕೆ ಬಾಬರ್ ಆಜಂ ಮತ್ತೆ ನಾಯಕ

ಕರಾಚಿ: ಪಾಕಿಸ್ಥಾನದ ಏಕದಿನ ಮತ್ತು ಟಿ20 ಕ್ರಿಕೆಟ್ ತಂಡಗಳಿಗೆ ಪ್ರಮುಖ ಬ್ಯಾಟರ್ ಬಾಬರ್ ಆಜಂ ಮತ್ತೆ ನಾಯಕರಾಗಿ ನೇಮಕಗೊಂಡಿದ್ದಾರೆ. ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ರವಿವಾರ ಈ ವಿಚಾರವನ್ನು ಟ್ವೀಟ್ ಮೂಲಕ ಘೋಷಿಸಿದೆ. ಕೆಲವು ತಿಂಗಳ ಹಿಂದಷ್ಟೆ ಬಾಬರ್ ಅವರನ್ನು ಏಕದಿನ ಮತ್ತು ಟಿ20 ನಾಯಕತ್ವದಿಂದ ಕೆಳಗಿಳಿಸಲಾಗಿತ್ತು.

ಟ್ವೀಟ್ ಮಾಡಿರುವ ಪಿಸಿಬಿ, ಆಯ್ಕೆ ಸಮಿತಿಯ ಸರ್ವಾನುಮತದ ಶಿಫಾರಸಿನ ಮೇರೆಗೆ, ಪಿಸಿಬಿ ಅಧ್ಯಕ್ಷ ಮೋಹ್ಸಿನ್ ನಖ್ಕೀ ಅವರು ಬಾಬರ್ ಆಜಂ ಅವರನ್ನು ಮತ್ತೆ ಏಕದಿನ, ಟಿ20 ನಾಯಕರಾಗಿ ಆರಿಸಿದ್ದಾರೆ ಎಂದು ಬರೆದುಕೊಂಡಿದೆ. 2023ರ ವಿಶ್ವಕಪ್‍ನಲ್ಲಿ ಪಾಕ್ ತಂಡ ನೀರಸ ಪ್ರದರ್ಶನ ನೀಡಿದ ಬಳಿಕ, ಬಾಬರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ, ಶಾನ್ ಮಸೂದ್‍ಗೆ ಟೆಸ್ಟ್ ನಾಯಕತ್ವ ಮತ್ತು ಯುವ ವೇಗಿ ಶಾಹೀನ್ ಅಫ್ರಿದಿಗೆ ಟಿ20 ನಾಯಕತ್ವ ನೀಡಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು