LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪಾಕ್ ಕ್ರಿಕೆಟ್ ನಾಯಕತ್ವಕ್ಕೆ ಬಾಬರ್ ರಾಜೀನಾಮೆ

ಇಸ್ಲಾಮಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಬಾಬರ್ ಅಜಂ ರಾಜೀನಾಮೆ ನೀಡಿದ್ದಾರೆ.

ಲೀಗ್ ಹಂತದಲ್ಲೇ ಮುಗ್ಗರಿಸಿ ಪಾಕಿಸ್ತಾನಕ್ಕೆ ಮರಳಿದ ಬೆನ್ನಲ್ಲೇ ಬಾಬರ್ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಮಾಡಿದ್ದಾರೆ.
‘2019 ರಲ್ಲಿ ನಾಯಕನಾಗಿ ಆಯ್ಕೆ ಯಾಗಿದ್ದು ಇನ್ನೂ ನನಗೆ ನೆನಪಿದೆ

. ಈ ಸ್ಥಾನದಲ್ಲಿ ಹಲವು ಖುಷಿಯ ಮತ್ತೆ ಕೆಲವು ಬೇಸರದ ಕ್ಷಣಗಳನ್ನು ಕಳೆದಿದ್ದೇನೆ. ಆದರೆ ಪಾಕ್ ತಂಡದ ಘನತೆಯನ್ನು ಹೆಚ್ಚಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ.

ಏಕದಿನದಲ್ಲಿ ಪಾಕ್ ವಿಶ್ವ ನಂ.1 ಆಗಲು ಇಡೀ ತಂಡದ ಪರಿಶ್ರಮ ಕಾರಣ. ಇದುವರೆಗೆ ಬೆಂಬಲಿಸಿದ ಅಭಿಮಾನಿಗಳಿಗೆ ಧನ್ಯವಾದ’ ಎಂದು ರಾಜೀನಾಮೆ ಸಂದೇಶದಲ್ಲಿ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು