LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬ್ಯಾಡ್ಮಿಂಟನ್; ಲಕ್ಷ್ಯ, ಆಕರ್ಷಿ ಕಶ್ಯಪ್ ನಿರ್ಗಮನ

ಗುವಾಹಟಿ: ಕಾಮನ್‍ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಲಕ್ಷ್ಯ ಸೇನ್ ಮತ್ತು ಅಗ್ರ ಶ್ರೇಯಾಂಕದ ಆಕರ್ಷಿ ಕಶ್ಯಪ್ ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‍ಷಿಪ್‍ನ ಕ್ವಾರ್ಟರ್ ಫೈನಲ್‍ನಲ್ಲಿ ಶುಕ್ರವಾರ ಸೋತಿದ್ದಾರೆ.

ಪ್ರಿಕ್ವಾರ್ಟರ್ ಫೈನಲ್‍ನಲ್ಲಿ ಸೇನ್ ಅವರು ಅಭಿಷೇಕ್ ಸೈನಿ ವಿರುದ್ಧ 21-23, 21-12, 24-22 ಅಂತರದಲ್ಲಿ ಜಯಗಳಿಸಿದರು. ಆದರೆ, ಕ್ವಾರ್ಟರ್‍ನಲ್ಲಿ ಭರತ್ ರಾಘವ್ ವಿರುದ್ಧ 21-15, 10-21, 21-17 ಅಂತರದಲ್ಲಿ ಸೋತರು.

ಪ್ರಿಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವರುಣ್ ಕಪೂರ್ ಅವರನ್ನು ಸೋಲಿಸಿದ ರಾಘವ್ ಸೆಮಿಫೈನಲ್‍ನಲ್ಲಿ ನಾಲ್ಕನೇ ಶ್ರೇಯಾಂಕದ ತರುಣ್ ವಿರುದ್ಧ ಸೆಣಸಲಿದ್ದಾರೆ. ಮತ್ತೊಂದು ಸೆಮಿಫೈನಲ್‍ನಲ್ಲಿ ಚಿರಾಗ್ ಸೇನ್ ಎರಡನೇ ಶ್ರೇಯಾಂಕದ ಕಿರಣ್ ಜಾರ್ಜ್ ವಿರುದ್ಧ ಹೋರಾಡಲಿದ್ದಾರೆ.

ಚಿರಾಗ್ ಅವರು ಆರ್ಯ ಅವರನ್ನು ಸೋಲಿಸಿದರೆ, ಜಾರ್ಜ್ ಅವರು ಎಂ. ಮಿಥುನ್ ಅವರನ್ನು ಮಣಿಸಿದರು. ಮಹಿಳೆಯರ ಸಿಂಗಲ್ಸ್‍ನಲ್ಲಿ ಕಶ್ಯಪ್ 21-15, 22-20 ರಲ್ಲಿ ತನ್ವಿ ಶರ್ಮಾ ವಿರುದ್ಧ ಸೋತರು. ತನ್ವಿ ಅವರು ಇಶಾರಾಣಿ ಬರುವಾ ಅವರನ್ನು ಎದುರಿಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು