LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಿಗಿ ಭದ್ರತೆಯಲ್ಲಿ ಮತ ಪೆಟ್ಟಿಗೆ

ಬೆಂಗಳೂರು: 18ನೇ ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತ ಹಾಕಿದ ಎಲೆಕ್ಟ್ರಾನಿಕ್ ವೋಟಿಂಗ್ ಮಿಷನ್ ಗಳನ್ನು ನಗರದ ಮೂರು ಕಾಲೇಜುಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನೊಂದಿಗೆ ಇಡಲಾಗಿದೆ.

ಸುಮಾರು ಐದು ಹಂತದ ಸೆಕ್ಯೂರಿಟಿ ಚೆಕ್ ನೊಂದಿಗೆ ಈ ಬಾಕ್ಸ್ ಗಳನ್ನು ಇಡಲಾಗಿದೆ. ಈ ಎಲೆಕ್ಟ್ರಾನಿಕ್ ವೋಟಿಂಗ್ ಮಿಷನ್ ಗಳನ್ನು ಕಾಯಲು ಕೇಂದ್ರೀಯ ಮೀಸಲು ಪಡೆ ಸೇರಿದಂತೆ ನಗರ ಪೊಲೀಸರನು ಸಹ ಸಜ್ಜುಗೊಳಿಸಲಾಗಿದೆ.ಪೊಲೀಸರ ಪಹರೆಯನ್ನು ಮೂರು ಶಿಫ್ಟ್ ಗಳನ್ನಾಗಿ ವರ್ಗೀಕರಿಸಲಾಗಿದೆ. ಸುಮಾರು ಒಂದು ಶಿಫ್ಟಿಗೆ ಪ್ರತಿ ಕೌಂಟಿಂಗ್ ಸೆಂಟರ್‍ಗೆ 200 ಪೊಲೀಸರನ್ನು ಹೆಚ್ಚು ಕಡಿಮೆ ಅರ್ಧ ಕಿಲೋಮೀಟರ್ ವರೆಗೂ ಮತ್ತು ಬ್ಯಾರಿಕೇಡ್‍ಗಳನ್ನು ಸಹ ಹಾಕಲಾಗಿದೆ.

5 ಸೆಕ್ಟರ್ ಆಫೀಸರ್ ಗಳನ್ನು ಸಹ ನೇಮಿಸಲಾಗಿದೆ.ಸುಮಾರು ನೂರಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಪ್ರತಿ ಸ್ಟ್ರಾಂಗ್ ರೂಮಗಳಲಿ ಮತ್ತು ಸುತ್ತಮುತ್ತ ಅಳವಡಿಸಲಾಗಿದೆ. ಸೇಂಟ್ ಜೋಸೆಫ್ ಕಾಲೇಜ್, ಮೌಂಟ್ ಕಾರ್ಮೆಲ್ ಕಾಲೇಜು ಮತ್ತು ಎಸ್ ಎಸ್ ಎಮ್ ಆರ್ ವಿ ಕಾಲೇಜುಗಳಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಿಷನ್‍ಗಳನ್ನು ಇಡಲಾಗಿದೆ.

8088 ಮತಗಟ್ಟೆಗಳಲ್ಲಿ ಸಾರ್ವಜನಿಕರು ನಿನ್ನೆ ಮತಗಳನ್ನು ಚಲಾಯಿಸಿದ್ದರು.ಏನಾದರೂ ಅನಾಹುತ ಸಂಭವಿಸಿದ್ದಲ್ಲಿ ತಕ್ಷಣ ಕಾರ್ಯಪವೃತ್ತರಾಗಲು ಅಗ್ನಿಶಾಮಕ ಪಡೆಯನ್ನು ಹಾಗೂ ಸ್ವಾನದಳ ಮತ್ತು ಇತರೆ ವ್ಯವಸ್ಥೆಗಳನ್ನು ಸಹ ಮಾಡಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು