LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿಜಯೋತ್ಸವ ಆಚರಣೆರ‍್ಯಾಲಿ ನಿಷೇಧ

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎಲ್ಲಿಯೂ ಯಾವುದೇ ವಿಜಯೋತ್ಸವ ಆಚರಣೆಳಿಗೆ ಅವಕಾಶ ನೀಡಲಾಗುವುದಿಲ್ಲ. ಸೂಕ್ಷ÷್ಮ ಎಣಿಕೆ ಪ್ರಕ್ರಿಯೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿವಿಧ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟ್‌ಗಳು ಸಮಯಕ್ಕೆ ಸರಿಯಾಗಿ ಎಣಿಕೆ ಕೇಂದ್ರಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಬಂದಿವೆ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಕೆಲವು ಸಿಸಿಟಿವಿ ಕ್ಯಾಮೆರಾಗಳು 5-10 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತಿರಲಿಲ್ಲ. ಈಗ ಸಮಸ್ಯೆ ಪರಿಹರಿಸಲಾಗಿದೆ ಎಂದು ಗುಪ್ತಾ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು