LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬೆಂಗಳೂರು ಓಪನ್: ಇಟಲಿಯ ಸ್ಟಿಫಾನೊಗೆ ಸಿಂಗಲ್ಸ್ ಕಿರೀಟ

ಬೆಂಗಳೂರು: ಛಲದ ಆಟವಾಡಿದ ಇಟಲಿಯ ಸ್ಟಿಫಾನೊ ನೆಪೊಲಿಟಾನೊ ಭಾನುವಾರ ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ಸ್ ಟೆನಿಸ್ ಟೂರ್ನಿಯಲ್ಲಿ ಸಿಂಗಲ್ಸ್ ಪ್ರಶಸ್ತಿ ಗೆದ್ದುಕೊಂಡರು.ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆಯ ಅಂಗಣದಲ್ಲಿ ನಡೆದ ಫೈನಲ್‍ನಲ್ಲಿ ಸ್ಟಿಫಾನೊ 4-6, 6-3, 6-3ರಿಂದ ದಕ್ಷಿಣ ಕೊರಿಯಾದ ಸಿಯಾಂಗ್‍ಚಾನ್ ಹಾಂಗ್ ವಿರುದ್ಧ ಜಯಿಸಿದರು.

ವಾರಾಂತ್ಯದ ರಜೆ ದಿನ ಟೆನಿಸ್ ಕಣ್ತುಂಬಿಕೊಳ್ಳಲು ಸೇರಿದ್ದ ಪ್ರೇಕ್ಷಕರನ್ನು ಇಬ್ಬರೂ ಆಟಗಾರರು ನಿರಾಸೆಗೊಳಿಸಲಿಲ್ಲ. ಮೊದಲ ಸೆಟ್‍ನ್‍ನಲ್ಲಿ ಇಬ್ಬರ ಹೋರಾಟವೂ ರೋಚಕವಾಗಿತ್ತು. ಉತ್ತಮ ಸರ್ವ್ ಮತ್ತು ಕ್ರಾಸ್‍ಕೋರ್ಟ್ ರಿಟರ್ನ್‍ಗಳನ್ನು ಆಡಿದ ಸಿಯಾಂಗ್ ಚಾನ್ 6-4ರಿಂದ ಈ ಸೆಟ್‍ನಲ್ಲಿ ಗೆದ್ದರು.

ಆದರೆ ಇಟಲಿಯ ಆಟಗಾರ ಚುರುಕಾದ ಆಟ ತೋರಿದರು. ಉತ್ತಮವಾದ ಬ್ಯಾಕ್‍ಹ್ಯಾಂಡ್ ಮತ್ತು ಶರವೇಗದ ರಿಟರ್ನ್‍ಗಳನ್ನು ಆಡಿದ ಅವರು ಹಾಂಗ್‍ಗೆ ತಿರುಗೇಟು ನೀಡಿದರು. ನಂತರದ ಎರಡೂ ಸೆಟ್‍ಗಳಲ್ಲಿ ಪಾರಮ್ಯ ಮೆರೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು