LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೌಡಿಗಳಿಂದ ವ್ಯಾಪಾರಿಯ ಬರ್ಬರ ಕೊಲೆ

ಬೆಂಗಳೂರು: ಚಿಲ್ಲರೆ ಅಂಗಡಿ ನಡೆಸುತ್ತಿದ್ದ ಗುಣ ೨೮ ವರ್ಷದ ವ್ಯಕ್ತಿಯನ್ನು ಬ್ಯಾಟರಾಯನಪುರ ಪೊಲೀಸ್ ಠಾಣೆಯ ರೌಡಿಶೀಟರ್ಗಳು ನಿನ್ನೆ ರಾತ್ರಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುತ್ತಾರೆ.
ರಾತ್ರಿ ೮:೩೦ ಸುಮಾರಿಗೆ ಪಾಂತರ ಪಾಳ್ಯದ ಅಂಬೇಡ್ಕರ್ ಕಾಲೋನಿಯಲ್ಲಿ ಕೊಲೆ ನಡೆದಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ತಿಳಿಸಿದರು.
ಬ್ಯಾಟರಾಯನಪುರ ಪೊಲೀಸರು ಕೊಲೆ ಮೊಕದ್ದಮೆ ದಾಖಲು ಮಾಡಿಕೊಂಡು ಕೊಲೆ ಮಾಡಿದ ಆರೋಪಿಗಳನ್ನು / ರೌಡಿಶೀಟರ್ ಗಳನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST