LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬಸವರಾಜ ರಾಯರೆಡ್ಡಿ ಪಕ್ಷದ ಹೈಕಮಾಂಡಾ!? ಶಾಸಕ ಬಸವರಾಜ ಶಿವಗಂಗಾ ಪ್ರಶ್ನೆ?

ಬೆಂಗಳೂರು: ಪಕ್ಷದ ಶಾಸಕ ಬಸವರಾಜ ರಾಯರೆಡ್ಡಿ ಪಕ್ಷದ ಹೈಕಮಾಂಡಾ? ಎಂದು ಶಾಸಕ ಬಸವರಾಜ ಶಿವಗಂಗಾ ಪ್ರಶ್ನಿಸಿದ್ದಾರೆ.
ನಿನ್ನೆ ಪಕ್ಷದ ಶಾಸಕ ಕೆ.ಎನ್.ರಾಜಣ್ಣ ಅವರು ತಾವು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ನೀಡಿದ್ದ ಹೇಳಿಕೆಗೆ ಸಮರ್ಥನೆಯನ್ನು ನೀಡಿ ಮಾತನಾಡಿದ್ದ ಬಸವರಾಜ ರಾಯರೆಡ್ಡಿ ವಿರುದ್ಧ ಬಸವರಾಜ ಶಿವಗಂಗಾ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಪಕ್ಷದ ಹೈಕಮಾಂಡ್ ರಾಜ್ಯದ ಕಾಂಗ್ರೆಸ್ ಶಾಸರ‍್ಯಾರು, ಯಾವುದೇ ಪರ-ವಿರುದ್ಧದ ಹೇಳಿಕೆಗಳನ್ನು ನೀಡದಂತೆ ತಿಳಿಸಿದ್ದರೂ ಪದೇ-ಪದೇ ಹೇಳಿಕೆ ನೀಡಿರುವ ರಾಜಣ್ಣ ಮತ್ತು ರಾಯರೆಡ್ಡಿ ಅವರ ಮಾತಿನ ಬಗ್ಗೆ ತಿರುಗೇಟು ನೀಡಿ ರಾಜಣ್ಣ ಅವರು ತಾವು ಮಾತನಾಡಿದ ಮಾತಿನ ಬಗ್ಗೆ ಬದ್ಧರಾಗಿರಲಿ ಎಂದಿದ್ದಾರೆ.
ಕಾAಗ್ರೆಸ್ ಹೈಕಮಾಂಡ್ ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಅದರ ಬಗ್ಗೆ ನಾವ್ಯಾರೂ ಮಾತನಾಡುವುದಿಲ್ಲ. ನಮಗೆ ಬೇಕಾದಾಗ ದೆಹಲಿಗೆ ಹೋಗುತ್ತೇವೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು